2 ಅರಸುಗಳು 14:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇವನು ತನ್ನ ತಂದೆಯಾದ ಯೆಹೋವಾಷನ ಮಾರ್ಗದಲ್ಲಿ ತಪ್ಪದೆ ನಡೆದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾದನು, ಆದರೂ ತನ್ನ ಪೂರ್ವಿಕನಾದ ದಾವೀದನಷ್ಟು ಉತ್ತಮನಾಗಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಇವನು ತನ್ನ ತಂದೆ ಯೆಹೋವಾಷನ ಸನ್ಮಾರ್ಗದಲ್ಲಿ ತಪ್ಪದೆ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾದನು. ಆದರೂ ತನ್ನ ಪೂರ್ವಜ ದಾವೀದನಷ್ಟು ಉತ್ತಮನಾಗಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇವನು ತನ್ನ ತಂದೆಯಾದ ಯೆಹೋವಾಷನ ಮಾರ್ಗದಲ್ಲಿ ತಪ್ಪದೆ ನಡೆದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾದನು; ಆದರೂ ತನ್ನ ಪೂರ್ವಿಕನಾದ ದಾವೀದನಷ್ಟು ಉತ್ತಮನಾಗಿರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯೆಹೋವನು ಸರಿಯೆಂದು ಹೇಳಿದ ಕಾರ್ಯಗಳನ್ನು ಅಮಚ್ಯನು ಮಾಡಿದನು. ಆದರೆ ಅವನು ತನ್ನ ಪೂರ್ವಿಕನಾದ ದಾವೀದನು ಅನುಸರಿಸಿದಂತೆ ಸಂಪೂರ್ಣವಾಗಿ ಯೆಹೋವನನ್ನು ಅನುಸರಿಸಲಿಲ್ಲ. ಅಮಚ್ಯನು ತನ್ನ ತಂದೆಯಾದ ಯೆಹೋವಾಷನು ಮಾಡಿದ ಕಾರ್ಯಗಳನ್ನೆಲ್ಲ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವನು ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನೇ ಮಾಡಿದನು, ಆದರೆ ತನ್ನ ಪಿತೃವಾದ ದಾವೀದನ ಹಾಗಲ್ಲ. ತನ್ನ ತಂದೆ ಯೋವಾಷನು ಮಾಡಿದ ಹಾಗೆ ಸಮಸ್ತವನ್ನು ಮಾಡಿದನು. ಅಧ್ಯಾಯವನ್ನು ನೋಡಿ |