Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 15:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಯೋತಾಮನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಯೋತಾಮನ ಉಳಿದ ಚರಿತ್ರೆ ಹಾಗು ಕಾರ್ಯಕಲಾಪಗಳು ಜುದೇಯದ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಯೋತಾಮನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಯೆಹೂದರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 “ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಯೋತಾಮನು ಮಾಡಿದ ಇತರ ಮಹಾಕಾರ್ಯಗಳನ್ನು ಬರೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಯೋತಾಮನ ಇತರ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 15:36
6 ತಿಳಿವುಗಳ ಹೋಲಿಕೆ  

ಆದರೆ ಇವನ ಕಾಲದಲ್ಲಿ ಪೂಜಾಸ್ಥಳಗಳು ಇನ್ನೂ ತೆಗೆಯಲ್ಪಟ್ಟಿರಲಿಲ್ಲ. ಆದುದರಿಂದ ಜನರು ಅವುಗಳಲ್ಲಿ ಯಜ್ಞಧೂಪಗಳನ್ನು ಸಮರ್ಪಿಸುತ್ತಿದ್ದರು. ಯೆಹೋವನ ಆಲಯಕ್ಕೆ ಮೇಲಣ ಹೆಬ್ಬಾಗಿಲನ್ನು ಇಡಿಸಿದವನು ಇವನೇ.


ಯೆಹೋವನು ಆ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನನನ್ನೂ, ರೆಮಲ್ಯನ ಮಗನಾದ ಪೆಕಹನನ್ನೂ ಯೆಹೂದ್ಯರಿಗೆ ವಿರೋಧವಾಗಿ ಕಳುಹಿಸತೊಡಗಿದನು.


ರೆಹಬ್ಬಾಮನ ಉಳಿದ ಚರಿತ್ರೆಯು ಅವನ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.


ಯೆಹೋರಾಮನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ, ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು