Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೂದದ ಅರಸನಾದ ಆಹಾಜನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಏಲನ ಮಗನಾದ ಹೋಶೇಯನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಒಂಭತ್ತು ವರ್ಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಜುದೇಯದ ಅರಸನಾದ ಆಹಾಜನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಏಲನ ಮಗ ಹೋಶೇಯನು ಇಸ್ರಯೇಲರ ಅರಸನಾಗಿ ಸಮಾರಿಯದಲ್ಲಿ ಒಂಬತ್ತು ವರ್ಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೂದದ ಅರಸನಾದ ಆಹಾಜನ ಆಳಿಕೆಯ ಹನ್ನೆರಡನೆಯ ವರುಷದಲ್ಲಿ ಏಲನ ಮಗನಾದ ಹೋಶೇಯನು ಇಸ್ರಾಯೇಲ್ಯರ ಅರಸನಾಗಿ ಸಮಾರ್ಯದಲ್ಲಿ ಒಂಭತ್ತು ವರುಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಏಲನ ಮಗನಾದ ಹೋಶೇಯನು ಸಮಾರ್ಯದಲ್ಲಿ ಇಸ್ರೇಲನ್ನು ಆಳಲಾರಂಭಿಸಿದನು. ಇದು ಅಹಾಜನು ಯೆಹೂದದ ರಾಜನಾಗಿದ್ದ ಹನ್ನೆರಡನೆಯ ವರ್ಷದಲ್ಲಾಯಿತು. ಹೋಶೇಯನು ಒಂಭತ್ತು ವರ್ಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೂದದ ಅರಸನಾದ ಆಹಾಜನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಏಲನ ಮಗ ಹೋಶೇಯನು ಇಸ್ರಾಯೇಲಿನ ಮೇಲೆ ಸಮಾರ್ಯದಲ್ಲಿ ಅರಸನಾಗಿ, ಒಂಬತ್ತು ವರ್ಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:1
4 ತಿಳಿವುಗಳ ಹೋಲಿಕೆ  

ಆಗ ಏಲನ ಮಗನಾದ ಹೋಶೇಯನು, ರೆಮಲ್ಯನ ಮಗನಾದ ಪೆಕಹನಿಗೆ ವಿರುದ್ಧವಾಗಿ ಒಳಸಂಚು ಮಾಡಿ, ಇವನನ್ನು ಉಜ್ಜೀಯನ ಮಗನಾದ ಯೋತಾಮನ ಆಳ್ವಿಕೆಯ ಇಪ್ಪತ್ತನೆಯ ವರ್ಷದಲ್ಲಿ ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು.


ಹೋಶೇಯನು ತನ್ನ ಪೂರ್ವಿಕರಾದ ಇಸ್ರಾಯೇಲರ ಅರಸರಷ್ಟು ಕೆಟ್ಟವನಾಗಿರಲಿಲ್ಲವಾದರೂ, ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.


ಇಸ್ರಾಯೇಲರ ಅರಸನೂ ಏಲನ ಮಗನಾದ ಹೋಶೇಯನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಯೆಹೂದ ರಾಜನಾದ ಆಹಾಜನ ಮಗ ಹಿಜ್ಕೀಯನು ಆಳ್ವಿಕೆಗೆ ಬಂದನು.


ರೆಮಲ್ಯನ ಮಗನಾದ ಪೆಕಹನ ಆಳ್ವಿಕೆಯ ಹದಿನೇಳನೆಯ ವರ್ಷದಲ್ಲಿ ಯೆಹೂದ ರಾಜನಾದ ಯೋತಾಮನ ಮಗ ಆಹಾಜನು ಆಳತೊಡಗಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು