2 ಅರಸುಗಳು 17:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಆದರೂ ಆ ಜನಾಂಗಗಳವರು ತಮ್ಮ ದೇವತೆಯ ವಿಗ್ರಹಗಳನ್ನು ಮಾಡಿಕೊಂಡು ತಾವು ವಾಸಿಸುವ ಊರುಗಳಲ್ಲಿ ಸಮಾರ್ಯದವರು ಏರ್ಪಡಿಸಿದ್ದ ಪೂಜಾಸ್ಥಳಗಳಲ್ಲಿ ಅವುಗಳನ್ನಿಟ್ಟು ಪ್ರತಿಷ್ಠಿಸಿ ಪೂಜಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಆದರೂ ಆ ಜನಾಂಗಗಳವರು ತಮ್ಮ ದೇವತೆವಿಗ್ರಹಗಳನ್ನು ಮಾಡಿಕೊಂಡು ತಾವು ವಾಸಿಸುವ ಊರುಗಳೊಳಗೆ ಸಮಾರಿಯದವರು ಏರ್ಪಡಿಸಿದ್ದ ಪೂಜಾಸ್ಥಳಗಳಲ್ಲಿ ಅವುಗಳನ್ನಿಟ್ಟು ಪೂಜಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಆದರೂ ಆ ಜನಾಂಗಗಳವರು ತಮ್ಮ ದೇವತೆವಿಗ್ರಹಗಳನ್ನು ಮಾಡಿಕೊಂಡು ತಾವು ವಾಸಿಸುವ ಊರುಗಳೊಳಗೆ ಸಮಾರ್ಯದವರು ಏರ್ಪಡಿಸಿದ್ದ ಪೂಜಾಸ್ಥಳಗಳಲ್ಲಿ ಅವುಗಳನ್ನಿಟ್ಟು ಪೂಜಿಸುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಆದರೆ ಅವರೆಲ್ಲರೂ ತಮ್ಮ ಸ್ವಂತ ದೇವರುಗಳನ್ನು ನಿರ್ಮಿಸಿ, ಅವುಗಳನ್ನು ಸಮಾರ್ಯದವರು ನಿರ್ಮಿಸಿದ್ದ ಉನ್ನತಸ್ಥಳಗಳಲ್ಲಿನ ಆಲಯಗಳಲ್ಲಿ ಇರಿಸಿದರು. ಅವರು ಎಲ್ಲೆಲ್ಲಿ ವಾಸಿಸುತ್ತಿದ್ದರೋ ಅಲ್ಲೆಲ್ಲಾ ಹೀಗೆಯೇ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಆದರೆ ಪ್ರತಿ ಜನಾಂಗದವರೂ, ತಾವು ವಾಸಿಸಿದ ಪಟ್ಟಣಗಳಲ್ಲಿ ತಮಗೆ ದೇವರುಗಳನ್ನು ಮಾಡಿ, ಸಮಾರ್ಯದವರು ಮಾಡಿದ ಪೂಜಾಸ್ಥಳಗಳ ಮಂದಿರಗಳಲ್ಲಿ ಅವುಗಳನ್ನು ಇರಿಸಿದರು. ಅಧ್ಯಾಯವನ್ನು ನೋಡಿ |