2 ಅರಸುಗಳು 17:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಬಾಬೆಲಿನವರು ಸುಕ್ಕೋತ್ಬೆನೋತ್ ನನ್ನೂ, ಕೂತದವರು ನೇರ್ಗೆಲ್ ನನ್ನೂ ಹಮಾತಿನವರು ಅಷೀಮನನ್ನು ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಬಾಬಿಲೋನಿನವರು ಸುಕ್ಕೋತ್ಬೆನೋತ್, ಕೂತದವರು ನೇರ್ಗಲ್, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಬಾಬೆಲಿನವರು ಸುಕ್ಕೋತ್ಬೆನೋತ್, ಕೂತದವರು ನೇರ್ಗಲ್, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಬಾಬಿಲೋನಿನ ಜನರು ಸುಳ್ಳುದೇವತೆಯಾದ ಸುಕ್ಕೋತ್ಬೆನೋತನ್ನು ನಿರ್ಮಿಸಿದರು. ಕೂತದ ಜನರು ಸುಳ್ಳುದೇವತೆಯಾದ ನೇರ್ಗಲ್‌ಯನ್ನು ಮಾಡಿದರು. ಹಮಾತಿನ ಜನರು ಸುಳ್ಳುದೇವತೆಯಾದ ಅಷೀಮಾವನ್ನು ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಬಾಬಿಲೋನಿನ ಜನರು ಸುಕ್ಕೋತ್ ಬೆನೋತ್ ವಿಗ್ರಹವನ್ನು ಮಾಡಿದರು; ಕೂತವಿನ ಜನರು ನೇರ್ಗಲ್ ವಿಗ್ರಹವನ್ನು ಮಾಡಿಕೊಂಡರು; ಹಮಾತಿನ ಜನರು ಅಷೀಮಾವನ್ನು ಮಾಡಿಕೊಂಡರು; ಅಧ್ಯಾಯವನ್ನು ನೋಡಿ |