2 ಅರಸುಗಳು 18:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅಲ್ಲದೆ ಹಿಜ್ಕೀಯನು ಯೆಹೋವನ ಆಲಯದ ಕದಗಳಿಗೂ, ಕಂಬಗಳಿಗೂ ಹೊದಿಸಿದ್ದ ಬಂಗಾರದ ತಗಡನ್ನೂ ತೆಗೆದು ಅಶ್ಶೂರದ ಅರಸನಿಗೆ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ತಾನು ಸರ್ವೇಶ್ವರನ ಆಲಯದ ಕದಗಳಿಗೂ ಕಂಬಗಳಿಗೂ ಹೊದಿಸಿದ್ದ ಬಂಗಾರದ ತಗಡನ್ನೂ ತೆಗೆದುಕೊಂಡು ಅಸ್ಸೀರಿಯದ ಅರಸನಿಗೆ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ತಾನು ಯೆಹೋವನ ಆಲಯದ ಕದಗಳಿಗೂ ಕಂಬಗಳಿಗೂ ಹೊದಿಸಿದ್ದ ಬಂಗಾರದ ತಗಡನ್ನೂ ತೆಗೆದುಕೊಂಡು ಅಶ್ಶೂರದ ಅರಸನಿಗೆ ಕಳುಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಈ ಸಮಯದಲ್ಲಿ, ಹಿಜ್ಕೀಯನು ಯೆಹೋವನ ಆಲಯದ ಬಾಗಿಲುಗಳಿಗೆ ಮತ್ತು ಕದಗಳಿಗೆ ಹೊದಿಸಿದ್ದ ಬಂಗಾರವನ್ನು ಕತ್ತರಿಸಿಹಾಕಿದನು. ರಾಜನಾದ ಹಿಜ್ಕೀಯನು ಈ ಬಾಗಿಲುಗಳ ಮತ್ತು ಕದಗಳ ಮೇಲೆ ಬಂಗಾರವನ್ನು ಹೊದಿಸಿದ್ದನು. ಹಿಜ್ಕೀಯನು ಈ ಬಂಗಾರವನ್ನು ಅಶ್ಶೂರದ ರಾಜನಿಗೆ ನೀಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಈ ಸಮಯದಲ್ಲಿ ಯೆಹೂದದ ಅರಸನಾದ ಹಿಜ್ಕೀಯನು, ಯೆಹೋವ ದೇವರ ಮಂದಿರದ ಕದಗಳ ಮೇಲೆಯೂ, ಸ್ತಂಭಗಳ ಮೇಲೆಯೂ ತಾನು ಹೊದಿಸಿದ್ದ ಬಂಗಾರವನ್ನೂ ಕತ್ತರಿಸಿ, ಅಸ್ಸೀರಿಯದ ಅರಸನಿಗೆ ಕೊಟ್ಟನು. ಅಧ್ಯಾಯವನ್ನು ನೋಡಿ |