Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 18:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಬರೀ ಒಂದು ಬಾಯಿ ಮಾತಿನಲ್ಲಿ ಯುದ್ಧಕ್ಕೆ ಬೇಕಾದ ವಿವೇಕವೂ, ಬಲವೂ ಉಂಟೆಂದು ಅಂದುಕೊಳ್ಳುತ್ತಿರುವೆಯೋ? ನೀನು ಯಾರ ಮೇಲೆ ಭರವಸವಿಟ್ಟು ನನಗೆ ವಿರೋಧವಾಗಿ ತಿರುಗಿ ಬಿದ್ದಿರುವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಬರಿ ಬಾಯಿಮಾತೊಂದರಿಂದ ಯುದ್ಧಕ್ಕೆ ಬೇಕಾದ ವಿವೇಕ ಹಾಗು ಶಕ್ತಿ ಉಂಟೆಂದು ಅರಿತುಕೊಂಡಿರುವೆ. ನೀನು ಯಾರನ್ನು ನಂಬಿಕೊಂಡು ನನಗೆ ವಿರೋಧವಾಗಿ ಎದ್ದಿರುವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವನು - ನಿನ್ನ ಭರವಸಕ್ಕೆ ಯಾವ ಆಧಾರವುಂಟು? ಬರೀ ಒಂದು ಬಾಯಿಮಾತಿನ ಮೇಲೆ ಯುದ್ಧಕ್ಕೆ ಬೇಕಾದ ವಿವೇಕವೂ ಬಲವೂ ಉಂಟೆಂದು ಅಂದುಕೊಳ್ಳುತ್ತೀ; ನೀನು ಯಾರನ್ನು ನಂಬಿಕೊಂಡು ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದೀ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಯುದ್ಧದಲ್ಲಿ ನನಗೆ ಸಹಾಯಮಾಡಲು ನನ್ನಲ್ಲಿ ಬೇಕಾದಷ್ಟು ವಿವೇಕವೂ ಬಲವೂ ಇದೆ” ಎಂದು ನೀನು ಹೇಳುವೆ. ಆದರೆ ನೀನು ಯಾರನ್ನು ನಂಬಿಕೊಂಡು ನನಗೆ ವಿರುದ್ಧವಾಗಿ ದಂಗೆ ಎದ್ದಿರುವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯುದ್ಧಕ್ಕೆ ಬೇಕಾದ ಆಲೋಚನೆಯೂ, ಪರಾಕ್ರಮವೂ ಉಂಟೆಂದು ಹೇಳುವ ನಿನ್ನ ಮಾತು ಬರೀ ವ್ಯರ್ಥವಾದ ಮಾತುಗಳೇ, ನೀನು ಯಾರನ್ನು ನಂಬಿಕೊಂಡು ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದೀಯೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 18:20
5 ತಿಳಿವುಗಳ ಹೋಲಿಕೆ  

ಯೆಹೋವನು ಹಿಜ್ಕೀಯನ ಸಂಗಡ ಇದ್ದುದರಿಂದ ಅವನು ಹೋದ ಎಲ್ಲ ಕಡೆ ಅಭಿವೃದ್ಧಿ ಹೊಂದಿದನು. ಇವನು ಅಶ್ಶೂರದ ಅರಸನಿಗೆ ವಿರುದ್ಧವಾಗಿ ದಂಗೆ ಎದ್ದು ಸ್ವತಂತ್ರನಾದನು.


ಯುದ್ಧಕ್ಕೆ ಬೇಕಾದ ವಿವೇಕವೂ, ಬಲವೂ ಉಂಟು ಎಂಬ ನಿನ್ನ ಮಾತು ಬರೀ ಬಾಯಿ ಮಾತೇ ಎಂದು ನಾನು ಹೇಳಬಲ್ಲೆ, ನೀನು ಯಾರನ್ನು ನಂಬಿಕೊಂಡು ನನ್ನ ವಿರುದ್ಧವಾಗಿ ತಿರುಗಿಬಿದ್ದಿದ್ದೀ?’


ಈ ಜನರು ವ್ಯರ್ಥವಾದ ಮಾತುಗಳಿಗೆ ಗಮನ ಕೊಡದಂತೆ ನೀವು ಅವರ ಮೇಲೆ ಹೆಚ್ಚು ಕೆಲಸವನ್ನು ಹೊರಿಸಿರಿ. ಅವರು ದುಡಿಯಲಿ” ಎಂದು ಆಜ್ಞಾಪಿಸಿದನು.


ಉದ್ದೇಶಗಳು ಮಂತ್ರಾಲೋಚನೆಯಿಂದ ನೆರವೇರುವವು, ಮಂತ್ರಾಲೋಚನೆಯಿಂದಲೇ ಯುದ್ಧವನ್ನು ನಡಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು