Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 18:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ ಮತ್ತು ಇವ್ವಾ ಎಂಬ ಪಟ್ಟಣಗಳ ದೇವತೆಗಳೇನಾದವು? ಅವು ಸಮಾರ್ಯವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಲು ಸಾಧ್ಯವಾಯಿತೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ, ಎಂಬ ಊರುಗಳ ದೇವರುಗಳು ಏನಾದರು? ಅವರು ಸಮಾರಿಯವನ್ನು ನನ್ನ ಕೈಯಿಂದ ತಪ್ಪಿಸಿ ಬಿಡಿಸಿಕೊಂಡರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ದೇವತೆಗಳೇನಾದವು? ಅವು ಸಮಾರ್ಯವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿದವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಹಮಾತ್ ಮತ್ತು ಅರ್ಪಾದ್ ದೇವರುಗಳು ಎಲ್ಲಿವೆ? ಸೆಫರ್ವಯಿಮ್, ಹೇನ, ಇವ್ವಾದ ದೇವರುಗಳು ಎಲ್ಲಿವೆ? ಸಮಾರ್ಯವನ್ನು ನನ್ನ ಕೈಗೆ ಸಿಗದಂತೆ ಅವು ರಕ್ಷಿಸಿದವೇ? ಇಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಹಮಾತ್, ಅರ್ಪಾದ್ ದೇವರುಗಳು ಎಲ್ಲಿ? ಸೆಫರ್ವಯಿಮ್, ಹೇನ, ಇವ್ವಗಳ ದೇವರುಗಳು ಎಲ್ಲಿ? ಅವರು ಸಮಾರ್ಯವನ್ನು ನನ್ನ ಕೈಯಿಂದ ಬಿಡಿಸಿಕೊಂಡರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 18:34
12 ತಿಳಿವುಗಳ ಹೋಲಿಕೆ  

ಕರ್ಕೆಮೀಷಿನ ಗತಿಯು ಕಲ್ನೋವಿಗೆ ಆಯಿತಲ್ಲವೇ? ಅರ್ಪದಿಗೆ ಆದ ಪಾಡು ಹಮಾತಿಗೂ ಬಂತಲ್ಲವೇ? ದಮಸ್ಕದ ಗತಿಯು ಸಮಾರ್ಯಕ್ಕೂ ಸಂಭವಿಸಿತಲ್ಲವೇ?


ದಮಸ್ಕವನ್ನು ಕುರಿತದ್ದು, “ಹಮಾತಿಗೂ ಮತ್ತು ಅರ್ಪಾದಿಗೂ ಆಶಾಭಂಗವಾಯಿತು; ಅವು ಅಶುಭ ಸಮಾಚಾರವನ್ನು ಕೇಳಿ ಕರಗಿ ಹೋಗಿವೆ; ಸಮುದ್ರಕ್ಕೆ ತಲ್ಲಣ ಹತ್ತಿದೆ, ಸುಮ್ಮನಿರಲಾರದು.


ಹೋಶೇಯನ ಆಳ್ವಿಕೆಯ ಒಂಭತ್ತನೆಯ ವರ್ಷದಲ್ಲಿ, ಅಶ್ಶೂರದ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು, ಎಲ್ಲಾ ಇಸ್ರಾಯೇಲರನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ಒಯ್ದನು. ಅವರನ್ನು ಹಲಹು ಪ್ರಾಂತ್ಯದಲ್ಲಿಯೂ, ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ್ಯದಲ್ಲಿಯೂ, ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.


ದಾವೀದನು ಹದದೆಜೆರನ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನವು ಹಮಾತಿನ ಅರಸನಾದ ತೋವಿಗೆ ಮುಟ್ಟಿತು.


ಅವರು ಬೆಟ್ಟವನ್ನು ಹತ್ತಿ ಚಿನ್ ಅರಣ್ಯದಿಂದ ಹಮಾತಿನ ದಾರಿಯಲ್ಲಿರುವ ರೆಹೋಬಿನ ವರೆಗೆ ಆ ದೇಶವನ್ನು ಸಂಚರಿಸಿ ನೋಡಿದರು.


ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ” ಎಂಬುದಾಗಿ ದೂತರನ್ನು ಹಿಜ್ಕೀಯನ ಬಳಿಗೆ ಕಳುಹಿಸಿದನು.


ನಿಮ್ಮ ಪ್ರಮುಖರು, “ಕಲ್ನೆಗೆ ಹೋಗಿ ನೋಡಲಿ; ಅಲ್ಲಿಂದ ಮಹಾ ಪಟ್ಟಣವಾದ ಹಮಾತಿಗೆ ತೆರಳಿರಿ; ಆ ಮೇಲೆ ಫಿಲಿಷ್ಟಿಯರ ಗತ್ ಊರಿಗೆ ಇಳಿಯಿರಿ. ಅವು ಈ ರಾಜ್ಯಗಳಿಗಿಂತ ಶ್ರೇಷ್ಠವೋ? ಅವುಗಳ ಪ್ರಾಂತ್ಯವು ನಿಮ್ಮ ಪ್ರಾಂತ್ಯಗಳಿಗಿಂತ ದೊಡ್ಡದೋ?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು