Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 19:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ. ಅವು ದೇವತೆಗಳಲ್ಲ. ಮನುಷ್ಯರು ಕೆತ್ತಿದ ಕಲ್ಲು ಮತ್ತು ಮರಗಳ ಬೊಂಬೆಗಳಷ್ಟೇ. ಆದುದರಿಂದ ಅವುಗಳನ್ನು ಹಾಳುಮಾಡುವುದು ಅವರಿಗೆ ಸಾಧ್ಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅವರ ದೇವರುಗಳನ್ನೂ ಬೆಂಕಿಗೆ ಹಾಕಿದ್ದು ನಿಜ. ಅವು ದೇವರುಗಳಲ್ಲ, ಕೇವಲ ಮನುಷ್ಯರು ಕೆತ್ತಿದ ಕಲ್ಲುಮರಗಳ ಬೊಂಬೆಗಳಷ್ಟೆ. ಆದುದರಿಂದಲೇ ಅವು ಅವರಿಂದ ಹಾಳಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ. ಅವು ದೇವತೆಗಳಲ್ಲ, ಮನುಷ್ಯರು ಕೆತ್ತಿದ ಕಲ್ಲು ಮರಗಳ ಬೊಂಬೆಗಳಷ್ಟೆ; ಆದದರಿಂದಲೇ ಅವುಗಳನ್ನು ಹಾಳು ಮಾಡುವದು ಅವರಿಗೆ ಸಾಧ್ಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅವರು ಆ ದೇಶಗಳ ದೇವರುಗಳನ್ನು ಬೆಂಕಿಯಲ್ಲಿ ಎಸೆದರು. ಆದರೆ ಅವು ನಿಜವಾದ ದೇವರುಗಳಲ್ಲ. ಅವುಗಳು ಮಾನವರಿಂದ ಮರ ಮತ್ತು ಕಲ್ಲುಗಳಿಂದ ನಿರ್ಮಿತವಾಗಿದ್ದವು. ಆದಕಾರಣವೇ ಅಶ್ಶೂರದ ರಾಜರುಗಳು ಅವುಗಳನ್ನು ನಾಶಗೊಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವು ದೇವರುಗಳಲ್ಲ, ಕೇವಲ ಮನುಷ್ಯರು ಕೆತ್ತಿದ ಕಲ್ಲುಮರಗಳಷ್ಟೆ, ಆದ್ದರಿಂದಲೇ ಅವರು ಅವುಗಳನ್ನು ನಾಶಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 19:18
12 ತಿಳಿವುಗಳ ಹೋಲಿಕೆ  

“ನಾವು ದೇವರ ಸಂತಾನದವರಾದ ಮೇಲೆ ದೇವರು ಮನುಷ್ಯನ ಶಿಲ್ಪವಿದ್ಯೆಯಿಂದಲೂ, ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ, ಬೆಳ್ಳಿ ಮತ್ತು ಕಲ್ಲುಗಳಿಗೆ ಸಮಾನವೆಂದು ನಾವು ಭಾವಿಸಬಾರದು.


ಫಿಲಿಷ್ಟಿಯರು ಅಲ್ಲಿ ಬಿಟ್ಟು ಹೋಗಿದ್ದ ವಿಗ್ರಹಗಳನ್ನು ದಾವೀದನೂ ಅವನ ಜನರೂ ತೆಗೆದುಕೊಂಡು ಬಂದರು.


ಯೆಹೋವನೇ, ಅಶ್ಶೂರದ ಅರಸರು ದೇಶಗಳನ್ನೂ ಜನಾಂಗಗಳನ್ನೂ ಹಾಳುಮಾಡಿದರು.


ಯೆರೂಸಲೇಮಿನ ಮತ್ತು ಸಮಾರ್ಯದ ವಿಗ್ರಹಗಳಿಗಿಂತ ವಿಶೇಷ ವಿಗ್ರಹಗಳುಳ್ಳ ದೇವತೆಗಳ ವಶವಾಗಿರುವ ರಾಜ್ಯಗಳ ಮೇಲೆ ನಾನು ಕೈಮಾಡಿದಂತೆಯೇ,


ಅವರು ಅಲ್ಲಿನ ಬಾಳ್ ದೇವತೆಯ ವಿಗ್ರಹ ಸ್ತಂಭಗಳನ್ನು ತೆಗೆದುಕೊಂಡು ಬಂದು ಸುಟ್ಟುಹಾಕಿದರು.


ಮನುಷ್ಯ ಮಾತ್ರದವನು ದೇವರುಗಳನ್ನು ಕಲ್ಪಿಸಿಕೊಳ್ಳಬಲ್ಲನೇ? ಇವು ದೇವರುಗಳೇ ಅಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು