Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 19:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಾನು ಅನ್ಯದೇಶದಲ್ಲಿ ಬಾವಿಗಳನ್ನು ಅಗೆದು ನೀರು ತೆಗೆದು ಕುಡಿದಿದ್ದೇನೆ! ನನ್ನ ಪಾದಗಳಿಂದ ಐಗುಪ್ತದ ಎಲ್ಲಾ ನದಿಗಳನ್ನು ಬತ್ತಿಸಿದ್ದೇನೆ ಎಂಬುದಾಗಿ ನೀನು ಕೊಚ್ಚಿಕೊಂಡಿದ್ದೀಯಲ್ಲವೇ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಪರನಾಡುಗಳಲ್ಲಿ ಬಾವಿ ತೋಡಿ ನೀರು ಕುಡಿದಿದ್ದೇನೆ, ನನ್ನ ಅಂಗಾಲಿನಿಂದಲೇ ಈಜಿಪ್ಟಿನ ನದಿಗಳನ್ನೆಲ್ಲಾ ಬತ್ತಿಸಿದ್ದೇನೆ!’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಪರದೇಶಗಳಲ್ಲಿ ಅಗೆದು ನೀರುತೆಗೆದು ಕುಡಿದಿದ್ದೇನೆ; ನನ್ನ ಪಾದಗಳಿಂದ ಐಗುಪ್ತದ ಎಲ್ಲಾ ಹೊಳೆಗಳನ್ನು ಬತ್ತಿಸಿದ್ದೇನೆ ಎಂಬದಾಗಿ ನೀನು ಕೊಚ್ಚಿಕೊಂಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನಾನು ಬಾವಿಗಳನ್ನು ತೋಡಿ ಹೊಸ ಸ್ಥಳಗಳಲ್ಲಿ ನೀರು ಕುಡಿದೆನು. ನಾನು ಈಜಿಪ್ಟಿನ ನದಿಗಳನ್ನು ಬತ್ತಿಸಿದ್ದೇನೆ; ಆ ದೇಶದ ಮೇಲೆಲ್ಲಾ ನಡೆದಾಡಿದ್ದೇನೆ’ ಎಂದು ನೀನು ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಪರದೇಶಗಳಲ್ಲಿ ನಾನು ಬಾವಿಗಳನ್ನು ಅಗೆದು, ನೀರು ಕುಡಿದಿದ್ದೇನೆ. ನನ್ನ ಅಂಗಾಲುಗಳಿಂದ ಈಜಿಪ್ಟಿನವರ ಎಲ್ಲಾ ನದಿಗಳನ್ನು ಬತ್ತಿಹೋಗುವಂತೆ ಮಾಡಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 19:24
6 ತಿಳಿವುಗಳ ಹೋಲಿಕೆ  

“ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯ ಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವುದು ಇಗೋ, ಮಹಾ ಪಟ್ಟಣವಾದ ಈ ಬಾಬೆಲ್” ಎಂದು ಕೊಚ್ಚಿಕೊಂಡನು.


ಕಾಲುವೆಗಳು ನಾರುವವು. ಐಗುಪ್ತದ ಹೊಳೆಗಳು ಇಳಿದು, ನೀರಿಲ್ಲದೆ ಒಣಗಿ ಹೋಗುವವು. ಆಪು ಮತ್ತು ಜಂಬುಹುಲ್ಲುಗಳು ಬಾಡುವವು.


ಆಗ ಅವನು ಅಹಾಬನಿಗೆ, “ಸಮಾರ್ಯ ಪಟ್ಟಣವನ್ನು ಸಂಪೂರ್ಣವಾಗಿ ನಾಶಮಾಡುವೆನು, ಲೆಕ್ಕವಿಲ್ಲದ ನನ್ನ ಸೈನಿಕರು ಅದರಿಂದ ಉಂಟಾದ ಒಂದು ಹಿಡಿ ಧೂಳನ್ನು ಬಿಡುವುದಿಲ್ಲ. ಹಾಗೆ ಬಿಟ್ಟರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಹೇಳಿಕಳುಹಿಸಿದನು.


ಅವನು ಒಂದು ಪಟ್ಟಣವನ್ನು ಹೊಕ್ಕಿರುವುದಾದರೆ, ಇಸ್ರಾಯೇಲ್ಯರೆಲ್ಲರೂ ಹಗ್ಗಗಳನ್ನು ತೆಗೆದುಕೊಂಡು ಅಲ್ಲಿಗೆ ಬರಲಿ. ಆಗ ಆ ಊರನ್ನು ಒಂದು ಹರಳಾದರೂ ಉಳಿಯದಂತೆ ಹಗ್ಗಗಳಿಂದ ಎಳೆದುಕೊಂಡು ಹೋಗಿ ಹೊಳೆಯಲ್ಲಿ ಹಾಕಿ ಬಿಡೋಣ” ಎಂದನು.


ಶತ್ರುವು, ‘ನಾವು ಇವರನ್ನು ಹಿಂದಟ್ಟಿ ಹಿಡಿಯುವೆವು, ಅವರ ಸೊತ್ತನ್ನು ಅಪಹರಿಸಿ ಹಂಚಿಕೊಳ್ಳುವೆವು; ಅವರಲ್ಲಿ ನಮ್ಮ ಬಯಕೆಯನ್ನು ತೀರಿಸಿಕೊಳ್ಳುವೆವು. ನಾವು ಖಡ್ಗವನ್ನು ಹಿಡಿದು; ಶಕ್ತಿಯಿಂದ ಅವರನ್ನು ಸಂಹಾರಮಾಡುವೆವು’ ಎಂಬುದಾಗಿ ಮಾತನಾಡಿಕೊಳ್ಳುತ್ತಿದ್ದರು.


ಅವನ ತಂದೆಯಾದ ಅಬ್ರಹಾಮನ ಸೇವಕರು ಅಬ್ರಹಾಮನ ಕಾಲದಲ್ಲೇ ತೋಡಿದ್ದ ಬಾವಿಗಳನ್ನು ಫಿಲಿಷ್ಟಿಯರು ಮಣ್ಣುಹಾಕಿ ಮುಚ್ಚಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು