2 ಅರಸುಗಳು 19:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 “ನೀನು ಕುಳಿತುಕೊಳ್ಳುವುದು, ಹೋಗುವುದು, ಬರುವುದೂ ನನಗೆ ಗೊತ್ತುಂಟು. ನೀನು ನನ್ನ ಮೇಲೆ ರೌದ್ರಾವೇಷವಾಗಿರುವುದನ್ನು ಬಲ್ಲೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ನನಗೆ ಗೊತ್ತಿದೆ ನೀ ಕೂರುವುದು, ನೀ ಹೋಗಿಬರುವುದು ನನಗೆ ತಿಳಿದಿದೆ ನೀ ನನ್ನ ಮೇಲೆ ರೌದ್ರಾವೇಶಗೊಂಡಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ನೀನು ಕೂತುಕೊಳ್ಳುವದೂ ಹೋಗುವದೂ ಬರುವದೂ ನನಗೆ ಗೊತ್ತುಂಟು; ನೀನು ನನ್ನ ಮೇಲೆ ರೌದ್ರಾವೇಶನಾಗಿರುವದನ್ನು ಬಲ್ಲೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ನೀನು ಮೇಲೇಳುವುದೂ ಕುಳಿತುಕೊಳ್ಳುವುದೂ ನನಗೆ ಗೊತ್ತಿದೆ. ನೀನು ಒಳಗೆ ಬರುವುದೂ ಹೊರಗೆ ಹೋಗುವುದೂ ನನಗೆ ತಿಳಿದಿದೆ. ನೀನು ನನ್ನ ವಿರುದ್ಧ ಯಾವಾಗ ದಂಗೆಯೇಳುವೆ ಎಂಬುದೂ ನನಗೆ ತಿಳಿದಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 “ ‘ಆದರೆ ನೀನು ಎಲ್ಲಿ ವಾಸಿಸುವೆಯೆಂಬುದನ್ನು ನೀನು ಯಾವಾಗ ಬರುವೆ ಹೋಗುವೆ ಎಂಬುದನ್ನು ನೀನು ನನ್ನ ಮೇಲೆ ಹೇಗೆ ಕೋಪಿಸಿಕೊಳ್ಳುವೆ? ಎಂಬುದನ್ನು ನಾನು ಬಲ್ಲೆನು. ಅಧ್ಯಾಯವನ್ನು ನೋಡಿ |