Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 19:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ತಪ್ಪಿಸಿಕೊಂಡು ಉಳಿದ ಯೆಹೂದ್ಯರು ದೇಶದಲ್ಲಿ ನೆಲೆಗೊಂಡು ಅಭಿವೃದ್ದಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅಳಿದು ಉಳಿದ ಯೆಹೂದ್ಯರು ನಾಡಿನಲ್ಲಿ ಬೇರೂರಿ ನೆಲೆಗೊಳ್ಳುವರು; ಬೆಳೆದು ಅಭಿವೃದ್ಧಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ತಪ್ಪಿಸಿಕೊಂಡು ಉಳಿದ ಯೆಹೂದ್ಯರು ದೇಶದಲ್ಲಿ ನೆಲೆಗೊಂಡು ಅಭಿವೃದ್ಧಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ತಪ್ಪಿಸಿಕೊಂಡು ಉಳಿದ ಯೆಹೂದ ಕುಲದವರು ಮತ್ತೆ ವೃದ್ಧಿಯಾಗುವರು. ಅವರು ಆಳವಾಗಿ ಬೇರೂರಿ ಫಲವನ್ನು ಫಲಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಯೆಹೂದದ ಮನೆತನದಲ್ಲಿ ತಪ್ಪಿಸಿಕೊಂಡು ಉಳಿದವರು ತಿರುಗಿ ದೇಶದಲ್ಲಿ ಬೇರೂರಿ ನೆಲೆಗೊಂಡು ಅಭಿವೃದ್ಧಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 19:30
7 ತಿಳಿವುಗಳ ಹೋಲಿಕೆ  

ಮುಂದಿನ ಕಾಲದಲ್ಲಿ ಯಾಕೋಬು ಬೇರೂರುವುದು, ಇಸ್ರಾಯೇಲು ಹೂಬಿಟ್ಟು ಚಿಗುರುವುದು, ಆ ವೃಕ್ಷವು ಭೂಮಂಡಲವನ್ನೆಲ್ಲಾ ಫಲದಿಂದ ತುಂಬಿಸುವುದು.”


ಜೀವಸ್ವರೂಪನಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದನೆಯ ಮಾತುಗಳನ್ನು, ನಿನ್ನ ದೇವರಾದ ಯೆಹೋವನು ಕೇಳಿರುವನು. ನಿನ್ನ ದೇವರಾದ ಯೆಹೋವನು ತಾನು ಹೇಳಿದ ಮಾತುಗಳ ನಿಮಿತ್ತ ಮುಯ್ಯಿತೀರಿಸುವನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗಾಗಿಯಾದರೂ ಆತನನ್ನು ಪ್ರಾರ್ಥಿಸು ಎಂಬುದಾಗಿ ಹಿಜ್ಕೀಯನು ಹೇಳುತ್ತಾನೆ” ಎಂದು ಹೇಳಿರಿ ಅಂದನು.


ಸೇನಾಧೀಶ್ವರನಾದ ಯೆಹೋವನು ನಮಗೆ ಸ್ವಲ್ಪ ಜನರನ್ನು ಉಳಿಸದೇ ಹೋಗಿದ್ದರೆ, ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು.


ಅದಕ್ಕೋಸ್ಕರ ನೆಲವನ್ನು ಹಸನುಮಾಡಿದ ಮೇಲೆ, ಅದು ಬೇರುಬಿಟ್ಟು ದೇಶದಲ್ಲೆಲ್ಲಾ ಹಬ್ಬಿಕೊಂಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು