2 ಅರಸುಗಳು 2:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆದರೆ ಅವರು ಅವನನ್ನು ಒತ್ತಾಯಪಡಿಸಿದ್ದರಿಂದ ಅವನು ಬೇಸರಗೊಂಡು, “ಅವರನ್ನು ಕಳುಹಿಸಿರಿ” ಎಂದು ಅಪ್ಪಣೆ ಕೊಟ್ಟನು. ಅವರು ಐವತ್ತು ಮಂದಿಯನ್ನು ಕಳುಹಿಸಿದರು. ಇವರು ಮೂರು ದಿನ ಹುಡುಕಿದರೂ ಎಲೀಯನನ್ನು ಕಾಣಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆದರೆ ಅವರು ಅವನನ್ನು ಒತ್ತಾಯಪಡಿಸಿದ್ದರಿಂದ ಅವನು ಬೇಸರಗೊಂಡು ಕಳುಹಿಸುವುದಕ್ಕೆ ಅಪ್ಪಣೆಕೊಟ್ಟನು. ಅವರು ಐವತ್ತುಮಂದಿಯನ್ನು ಕಳುಹಿಸಿದರು. ಇವರು ಮೂರು ದಿವಸ ಹುಡುಕಿದರೂ ಎಲೀಯನನ್ನು ಕಾಣಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆದರೆ ಅವರು ಅವನನ್ನು ಒತ್ತಾಯಪಡಿಸಿದ್ದರಿಂದ ಅವನು ಬೇಸರಗೊಂಡು ಕಳುಹಿಸುವದಕ್ಕೆ ಅಪ್ಪಣೆಕೊಟ್ಟನು. ಅವರು ಐವತ್ತು ಮಂದಿಯನ್ನು ಕಳುಹಿಸಿದರು. ಇವರು ಮೂರು ದಿವಸ ಹುಡುಕಿದರೂ ಎಲೀಯನನ್ನು ಕಾಣದೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಎಲೀಷನು ಕಿರಿಕಿರಿಗೊಂಡು ಒಪ್ಪಿಕೊಳ್ಳುವವರೆಗೆ ಆ ಪ್ರವಾದಿಗಳ ಗುಂಪು ಅವನನ್ನು ಬೇಡಿಕೊಂಡರು. ನಂತರ ಎಲೀಷನು, “ಸರಿ, ಎಲೀಯನನ್ನು ಹುಡುಕಲು ಜನರನ್ನು ಕಳುಹಿಸಿ” ಎಂದು ಹೇಳಿದನು. ಪ್ರವಾದಿಗಳ ಗುಂಪು ಎಲೀಯನನ್ನು ಹುಡುಕಲು ಐವತ್ತು ಮಂದಿ ಜನರನ್ನು ಕಳುಹಿಸಿದರು. ಅವರು ಮೂರು ದಿನ ಹುಡುಕಿದರೂ ಎಲೀಯನನ್ನು ಕಂಡು ಹಿಡಿಯಲಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದರೆ ಅವರು ಅವನನ್ನು ಬೇಸರಪಡುವವರೆಗೂ ಬಲವಂತ ಮಾಡಿದ್ದರಿಂದ ಅವನು, “ಕಳುಹಿಸಿರಿ,” ಎಂದನು. ಅವರು ಐವತ್ತು ಮಂದಿಯನ್ನು ಕಳುಹಿಸಿದರು. ಇವರು ಮೂರು ದಿವಸ ಹುಡುಕಿ ಅವನನ್ನು ಕಾಣದೆ ಹೋದರು. ಅಧ್ಯಾಯವನ್ನು ನೋಡಿ |