2 ಅರಸುಗಳು 2:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅವನು ಅವರ ಕಡೆಗೆ ತಿರುಗಿಕೊಂಡು ಯೆಹೋವನ ಹೆಸರಿನಲ್ಲಿ ಅವರನ್ನು ಶಪಿಸಿದನು. ಕೂಡಲೆ ಕಾಡಿನಿಂದ ಎರಡು ಹೆಣ್ಣು ಕರಡಿಗಳು ಬಂದು ಆ ಹುಡುಗರಲ್ಲಿ ನಲ್ವತ್ತೆರಡು ಮಂದಿಯನ್ನು ಹರಿದುಬಿಟ್ಟವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಎಲೀಷನು ಅವರ ಕಡೆಗೆ ತಿರುಗಿ, ಸರ್ವೇಶ್ವರನ ಹೆಸರಿನಲ್ಲಿ ಅವರನ್ನು ಶಪಿಸಿದನು. ಕೂಡಲೆ ಕಾಡಿನಿಂದ ಎರಡು ಹೆಣ್ಣುಕರಡಿಗಳು ಬಂದು ಆ ಹುಡುಗರಲ್ಲಿ ನಾಲ್ವತ್ತೆರಡು ಮಂದಿಯನ್ನು ಸೀಳಿಬಿಟ್ಟವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅವನು ಅವರ ಕಡೆಗೆ ತಿರುಗಿಕೊಂಡು ಯೆಹೋವನ ಹೆಸರಿನಲ್ಲಿ ಅವರನ್ನು ಶಪಿಸಿದನು. ಕೂಡಲೆ ಕಾಡಿನಿಂದ ಎರಡು ಹೆಣ್ಣು ಕರಡಿಗಳು ಬಂದು ಆ ಹುಡುಗರಲ್ಲಿ ನಾಲ್ವತ್ತೆರಡು ಮಂದಿಯನ್ನು ಹರಿದುಬಿಟ್ಟವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಎಲೀಷನು ಹಿಂದಕ್ಕೆ ತಿರುಗಿ ಅವರನ್ನು ನೋಡಿ ಅವರಿಗೆ ಕೇಡಾಗುವಂತೆ ಯೆಹೋವನನ್ನು ಕೇಳಿಕೊಂಡನು. ಆಗ ಕಾಡಿನಿಂದ ಎರಡು ಕರಡಿಗಳು ಹೊರಗೆ ಬಂದು ಅವರ ಮೇಲೆರಗಿ ನಲವತ್ತೆರಡು ಮಂದಿ ಬಾಲಕರನ್ನು ಸೀಳಿಹಾಕಿದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಅವನು ಹಿಂದಿರುಗಿ ಅವರನ್ನು ನೋಡಿ, ಯೆಹೋವ ದೇವರ ಹೆಸರಿನಲ್ಲಿ ಅವರನ್ನು ಶಪಿಸಿದನು. ಆಗ ಅಡವಿಯಿಂದ ಎರಡು ಕರಡಿಗಳು ಹೊರಟು, ಅವರಲ್ಲಿ ನಾಲ್ವತ್ತೆರಡು ಹುಡುಗರನ್ನು ಸೀಳಿಬಿಟ್ಟವು. ಅಧ್ಯಾಯವನ್ನು ನೋಡಿ |