2 ಅರಸುಗಳು 20:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅನಂತರ ಯೆಶಾಯನು, ಒಂದು ಅಂಜೂರಹಣ್ಣನ್ನು ತೆಗೆದು ಅವನ ಗಾಯದ ಮೇಲೆ ಇಟ್ಟಾಗ ಹಿಜ್ಕೀಯನು ಗುಣಹೊಂದಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಯೆಶಾಯನು ಒಂದು ಅಂಜೂರದ ಹಣ್ಣಿನ ಉಂಡೆಯನ್ನು ತರಿಸಿ ಅದನ್ನು ಕುರುವಿನ ಮೇಲೆ ಇಡಿಸಿದಾಗ ಹಿಜ್ಕೀಯನು ಗುಣಹೊಂದಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಯೆಶಾಯನು ಒಂದು ಅಂಜೂರಹಣ್ಣಿನ ಉಂಡೆಯನ್ನು ತರಿಸಿ ಅದನ್ನು ಕುರುವಿನ ಮೇಲೆ ಇಡಿಸಿದಾಗ ಹಿಜ್ಕೀಯನು ಗುಣಹೊಂದಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆಗ ಯೆಶಾಯನು, “ಅಂಜೂರದ ಹಣ್ಣಿನಿಂದ ಒಂದು ಉಂಡೆಯನ್ನು ಮಾಡಿಸಿ ಅದನ್ನು ಕುರುವಿನ ಮೇಲೆ ಇಡು” ಎಂದು ಹೇಳಿದನು. ಅಂತೆಯೇ ಅವರು ಅಂಜೂರಹಣ್ಣಿನ ಒಂದು ಉಂಡೆಯನ್ನು ಹಿಜ್ಕೀಯನ ಕುರುವಿನ ಮೇಲೆ ಇಟ್ಟರು. ಆಗ ಹಿಜ್ಕೀಯನಿಗೆ ಗುಣವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆಗ ಯೆಶಾಯನು ಅಂಜೂರದ ಹಣ್ಣುಗಳ ಉಂಡೆಯನ್ನು ತೆಗೆದುಕೊಂಡು ಬರಲು ಹೇಳಿದ್ದನು. ಅವರು ಹಾಗೆಯೇ ತೆಗೆದುಕೊಂಡು ಬಂದು ಹುಣ್ಣಿನ ಮೇಲೆ ಹಾಕಿದ್ದರಿಂದ ಅವನು ಗುಣಹೊಂದಿದನು. ಅಧ್ಯಾಯವನ್ನು ನೋಡಿ |