2 ಅರಸುಗಳು 21:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಮನಸ್ಸೆಯು ಅರಸನಾದಾಗ ಹನ್ನೆರಡು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಐವತ್ತೈದು ವರ್ಷ ಆಳಿದನು. ಅವನ ತಾಯಿಯ ಹೆಸರು ಹೆಫ್ಚಿಬಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಮನಸ್ಸೆ ಅರಸನಾದಾಗ ಅವನಿಗೆ ಹನ್ನೆರಡು ವರ್ಷ ವಯಸ್ಸು. ಜೆರುಸಲೇಮಿನಲ್ಲಿ ಐವತ್ತೈದು ವರ್ಷ ಆಳಿದನು; ಅವನ ತಾಯಿಯ ಹೆಸರು ಹೆಫ್ಚಿಬಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಮನಸ್ಸೆಯು ಅರಸನಾದಾಗ ಹನ್ನೆರಡು ವರುಷದವನಾಗಿದ್ದು ಯೆರೂಸಲೇವಿುನಲ್ಲಿ ಐವತ್ತೈದು ವರುಷ ಆಳಿದನು; ಅವನ ತಾಯಿಯ ಹೆಸರು ಹೆಫ್ಚಿಬಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಮನಸ್ಸೆಯು ಆಳಲಾರಂಭಿಸಿದಾಗ ಅವನಿಗೆ ಹನ್ನೆರಡು ವರ್ಷ ವಯಸ್ಸಾಗಿತ್ತು. ಅವನು ಐವತ್ತೈದು ವರ್ಷ ಜೆರುಸಲೇಮಿನಲ್ಲಿ ಆಳಿದನು. ಅವನ ತಾಯಿಯ ಹೆಸರು ಹೆಫ್ಜೆಬಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಮನಸ್ಸೆಯು ಅರಸನಾದಾಗ ಹನ್ನೆರಡು ವರ್ಷದವನಾಗಿದ್ದನು. ಅವನು ಐವತ್ತೈದು ವರ್ಷ ಯೆರೂಸಲೇಮಿನಲ್ಲಿ ಆಳಿದನು. ಅವನ ತಾಯಿಯ ಹೆಸರು ಹೆಫ್ಚಿಬಾ. ಅಧ್ಯಾಯವನ್ನು ನೋಡಿ |