2 ಅರಸುಗಳು 21:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆಮೋನನ ಶವವನ್ನು ಉಜ್ಜನ ವನದಲ್ಲಿ ಸಮಾಧಿಮಾಡಿದರು. ಅಲ್ಲಿ ಅವನು ಮೊದಲೇ ತನಗೋಸ್ಕರ ಒಂದು ಸಮಾಧಿಯನ್ನು ಸಿದ್ಧಪಡಿಸಿಟ್ಟಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅವನ ಶವವನ್ನು ಉಜ್ಜನ ವನದಲ್ಲಿ ಸಮಾಧಿಮಾಡಿದರು. ಅಲ್ಲಿ ಅವನು ಮೊದಲೇ ತನಗಾಗಿ ಒಂದು ಸಮಾಧಿಯನ್ನು ಸಿದ್ಧಪಡಿಸಿಟ್ಟಿದ್ದನು. ಅವನ ಸ್ಥಾನದಲ್ಲಿ ಅವನ ಮಗ ಯೋಷೀಯನು ಅರಸನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅವನ ಶವವನ್ನು ಉಜ್ಜನ ವನದಲ್ಲಿ ಸಮಾಧಿಮಾಡಿದರು. ಅಲ್ಲಿ ಅವನು ಮೊದಲೇ ತನಗೋಸ್ಕರ ಒಂದು ಸಮಾಧಿಯನ್ನು ಸಿದ್ಧಪಡಿಸಿಟ್ಟಿದ್ದನು. ಅವನಿಗೆ ಬದಲಾಗಿ ಅವನ ಮಗನಾದ ಯೋಷೀಯನು ಅರಸನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆಮೋನನನ್ನು ಉಜ್ಜನವನದಲ್ಲಿ ಅವನ ಸ್ಮಶಾನದಲ್ಲಿ ಸಮಾಧಿಮಾಡಿದರು. ಆಮೋನನ ಮಗನಾದ ಯೋಷೀಯನು ಹೊಸ ರಾಜನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅವನ ಶವವನ್ನು, ಉಜ್ಜನ ತೋಟದಲ್ಲಿ ಅವನು ಮೊದಲೇ ತನಗೋಸ್ಕರ ಸಿದ್ದಪಡಿಸಿಟ್ಟಿದ್ದ ಸಮಾಧಿಯಲ್ಲಿ ಹೂಣಿಟ್ಟರು. ಅವನ ಮಗ ಯೋಷೀಯನು ಅವನಿಗೆ ಬದಲಾಗಿ ಅರಸನಾದನು. ಅಧ್ಯಾಯವನ್ನು ನೋಡಿ |