2 ಅರಸುಗಳು 22:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅದಲ್ಲದೆ ಆಲಯದ ಕೆಲಸಮಾಡಿಸುವ ಮುಖ್ಯಸ್ಥರಿಗೆ ಅದನ್ನು ಒಪ್ಪಿಸು ಎಂದು ಹೇಳಬೇಕು, ಮುಖ್ಯಸ್ಥರು ಅದನ್ನು ಯೆಹೋವನ ಆಲಯದ ದುರಸ್ತಿ ಕೆಲಸಕ್ಕೆ ಉಪಯೋಗಿಸಲಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5-6 ಮೇಸ್ತ್ರಿಗಳು ಅದನ್ನು ಸರ್ವೇಶ್ವರನ ಆಲಯದ ದುರಸ್ತುಮಾಡುವ ಬಡಗಿ, ಶಿಲ್ಪಿ, ಉಪ್ಪಾರ, ಮೊದಲಾದವರ ಸಂಬಳಕ್ಕಾಗಿಯೂ ದೇವಾಲಯಕ್ಕೆ ಬೇಕಾದ ಮರ, ಕೆತ್ತಿದ ಕಲ್ಲು, ಇವುಗಳನ್ನು ಕೊಂಡುಕೊಳ್ಳುವುದಕ್ಕಾಗಿಯೂ ಉಪಯೋಗಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆಲಯದ ಕೆಲಸಮಾಡಿಸುವ ಮೊಕ್ತೇಸರರಿಗೆ ಅದನ್ನು ಒಪ್ಪಿಸು ಎಂದು ಹೇಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನಂತರ ಯಾಜಕರು ದೇವಾಲಯದಲ್ಲಿ ಕೆಲಸದ ಉಸ್ತುವಾರಿಯನ್ನು ನೋಡಿಕೊಳ್ಳುವ ಮುಖ್ಯಸ್ಥರಿಗೆ ಕೊಡಲಿ. ಯಾಜಕರು ದೇವಾಲಯವನ್ನು ದುರಸ್ತಿ ಮಾಡುವ ಕೆಲಸಗಾರರಿಗೆ ಈ ಹಣವನ್ನು ವಿನಿಯೋಗಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅವರು ಅದನ್ನು ಯೆಹೋವ ದೇವರ ಆಲಯದ ಕೆಲಸಕ್ಕೆ ನೇಮಕಗೊಂಡ ಮೇಲ್ವಿಚಾರಕರ ಕೈಯಲ್ಲಿ ಒಪ್ಪಿಸಲಿ. ಅಧ್ಯಾಯವನ್ನು ನೋಡಿ |