2 ಅರಸುಗಳು 23:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯೋಷೀಯನು ಹಿಂದಿರುಗಿ ನೋಡಿದಾಗ ಅಲ್ಲಿನ ಗುಡ್ಡಗಳಲ್ಲಿ ಸಮಾಧಿಗಳನ್ನು ಕಂಡು, ಅವುಗಳಲ್ಲಿದ್ದ ಎಲುಬುಗಳನ್ನು ತರಿಸಿ ಆ ಯಜ್ಞವೇದಿಯ ಮೇಲೆ ಸುಟ್ಟು ಅವುಗಳನ್ನು ನಾಶಮಾಡಿದನು. ಹೀಗೆ ದೇವರ ಮನುಷ್ಯನೊಬ್ಬನು ಪ್ರಕಟಿಸಿದ ಯೆಹೋವನ ವಾಕ್ಯವು ನೆರವೇರಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅವನು ಹಿಂದಿರುಗಿ ನೋಡಿದಾಗ ಅಲ್ಲಿನ ಗುಡ್ಡದಲ್ಲಿ ಸಮಾಧಿಗಳನ್ನು ಕಂಡು ಅವುಗಳಲ್ಲಿದ್ದ ಎಲುಬುಗಳನ್ನು ತರಿಸಿ, ಆ ಬಲಿಪೀಠದ ಮೇಲೆ ಸುಡಿಸಿ ಅದನ್ನು ಹೊಲೆಮಾಡಿದನು. ಹೀಗೆ ದೈವಪುರುಷನೊಬ್ಬನು ಪ್ರಕಟಿಸಿದ ಸರ್ವೇಶ್ವರನ ವಾಕ್ಯ ನೆರವೇರಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅವನು ಹಿಂದಿರುಗಿ ನೋಡಿದಾಗ ಅಲ್ಲಿನ ಗುಡ್ಡದಲ್ಲಿ ಸಮಾಧಿಗಳನ್ನು ಕಂಡು ಅವುಗಳಲ್ಲಿದ್ದ ಎಲುಬುಗಳನ್ನು ತರಿಸಿ ಆ ಯಜ್ಞವೇದಿಯ ಮೇಲೆ ಸುಡಿಸಿ ಅದನ್ನು ಹೊಲೆಮಾಡಿದನು; ಹೀಗೆ ದೇವರ ಮನುಷ್ಯನೊಬ್ಬನು ಪ್ರಕಟಿಸಿದ ಯೆಹೋವನ ವಾಕ್ಯವು ನೆರವೇರಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಯೋಷೀಯನು ಸುತ್ತಲೂ ನೋಡಿದಾಗ ಬೆಟ್ಟದ ಮೇಲಿದ್ದ ಸ್ಮಶಾನಗಳನ್ನು ಕಂಡನು. ಅವನು ಜನರನ್ನು ಕಳುಹಿಸಿ ಆ ಸ್ಮಶಾನಗಳಿಂದ ಎಲುಬುಗಳನ್ನು ತರಿಸಿ ಆ ಎಲುಬುಗಳನ್ನು ಯಜ್ಞವೇದಿಕೆಯ ಮೇಲೆ ಸುಟ್ಟನು. ಈ ರೀತಿಯಲ್ಲಿ, ಯೋಷೀಯನು ಯಜ್ಞವೇದಿಕೆಯನ್ನು ಹೊಲಸು ಮಾಡಿದನು. ಇದು ಪ್ರವಾದಿಯು ಘೋಷಿಸಿದ್ದ ಯೆಹೋವನ ಸಂದೇಶದಂತೆ ಸಂಭವಿಸಿತು. ಯಾರೊಬ್ಬಾಮನು ಯಜ್ಞವೇದಿಕೆಯ ಪಕ್ಕದಲ್ಲಿ ನಿಂತಿದ್ದಾಗ ಪ್ರವಾದಿಯು ಈ ಸಂಗತಿಗಳನ್ನು ಪ್ರಕಟಿಸಿದ್ದನು. ನಂತರ ಯೋಷೀಯನು ಸುತ್ತಲೂ ನೋಡಿದಾಗ, ದೇವಮನುಷ್ಯನ ಸಮಾಧಿಯನ್ನು ಕಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಯೋಷೀಯನು ತಿರುಗಿಕೊಂಡು ಅಲ್ಲಿ ಬೆಟ್ಟದಲ್ಲಿದ್ದ ಸಮಾಧಿಗಳನ್ನು ಕಂಡು, ಸಮಾಧಿಗಳಿಂದ ಎಲುಬುಗಳನ್ನು ತೆಗೆದುಕೊಂಡು, ದೇವರ ಮನುಷ್ಯನು ಹೇಳಿದ ಈ ಮಾತುಗಳನ್ನು ಯೆಹೋವ ದೇವರ ವಾಕ್ಯದ ಪ್ರಕಾರ, ಬಲಿಪೀಠದ ಮೇಲೆ ಅವುಗಳನ್ನು ಸುಟ್ಟು ಅದನ್ನು ಅಶುದ್ಧ ಮಾಡಿದನು. ಅಧ್ಯಾಯವನ್ನು ನೋಡಿ |