2 ಅರಸುಗಳು 23:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆದರೂ ಮನಸ್ಸೆಯ ದುಷ್ಕೃತ್ಯಗಳ ದೆಸೆಯಿಂದ ಯೆಹೂದ್ಯರ ಮೇಲಿದ್ದ ಯೆಹೋವನ ಉಗ್ರಕೋಪವು ಇಳಿಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಆದರೂ ಮನಸ್ಸೆಯ ದುಷ್ಕೃತ್ಯಗಳ ನಿಮಿತ್ತ ಯೆಹೂದ್ಯರ ಮೇಲಿದ್ದ ಸರ್ವೇಶ್ವರನ ಉಗ್ರಕೋಪ ಇಳಿದಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆದರೂ ಮನಸ್ಸೆಯ ದುಷ್ಕೃತ್ಯಗಳ ದೆಸೆಯಿಂದ ಯೆಹೂದ್ಯರ ಮೇಲಿದ್ದ ಯೆಹೋವನ ಉಗ್ರಕೋಪವು ಇಳಿಯಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆದರೆ ಯೆಹೋವನು ಯೆಹೂದದ ಜನರ ಮೇಲೆ ಕೋಪಗೊಳ್ಳುವುದನ್ನು ನಿಲ್ಲಿಸಲೇ ಇಲ್ಲ. ಮನಸ್ಸೆಯು ಮಾಡಿದ ಕಾರ್ಯಗಳೆಲ್ಲವುಗಳಿಂದ ಯೆಹೋವನು ಅವರ ಮೇಲೆ ಇನ್ನೂ ಕೋಪಗೊಂಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆದರೂ ಮನಸ್ಸೆಯು ಮಾಡಿದ ದುಷ್ಕೃತ್ಯಗಳ ನಿಮಿತ್ತ ಯೆಹೂದ್ಯರ ಮೇಲೆ ಯೆಹೋವ ದೇವರ ಕೋಪವು ಇನ್ನೂ ನೆಲೆಯಾಗಿತ್ತು. ಅಧ್ಯಾಯವನ್ನು ನೋಡಿ |
ಆದುದರಿಂದ ನಮ್ಮ ಹಿರಿಯರು, ನಾಯಕರು ಸರ್ವಸಮೂಹಕ್ಕೋಸ್ಕರ ಕಾರ್ಯವನ್ನು ವಹಿಸಿಕೊಳ್ಳಲಿ; ನಮ್ಮ ನಮ್ಮ ಊರುಗಳಲ್ಲಿ ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರೆಲ್ಲರೂ ನೇಮಿತವಾದ ದಿನದಲ್ಲಿ ತಮ್ಮ ಊರಿನ ಹಿರಿಯರೊಡನೆಯೂ ಮತ್ತು ನ್ಯಾಯಾಧಿಪತಿಗಳೊಡನೆಯೂ ಇಲ್ಲಿಗೆ ಸೇರಿ ಬರಲಿ. ನಮ್ಮ ದೇವರು ಈ ವಿಷಯದಲ್ಲಿ ನಮ್ಮ ಮೇಲೆ ಮಾಡಿಕೊಂಡಿರುವ ಉಗ್ರಕೋಪವು ಹೀಗೆ ಪರಿಹಾರವಾಗಲಿ” ಎಂದು ಉತ್ತರಕೊಟ್ಟರು.
“ನಮ್ಮ ಪೂರ್ವಿಕರು ನಮಗೆ ಸಿಕ್ಕಿರುವ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳಿಗೆ ಕಿವಿಗೊಡದೆಯೂ, ಅವುಗಳನ್ನು ಕೈಕೊಳ್ಳದೆಯೂ ಹೋದುದರಿಂದ ನಾವು ಯೆಹೋವನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದುದರಿಂದ ನೀವು ನನಗಾಗಿಯೂ, ಜನರಿಗಾಗಿಯೂ, ಮತ್ತು ಎಲ್ಲಾ ಯೆಹೂದ್ಯರಿಗಾಗಿಯೂ ಯೆಹೋವನ ಬಳಿಗೆ ಹೋಗಿ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳ ಕುರಿತಾಗಿ ವಿಚಾರಿಸಿರಿ” ಎಂದು ಆಜ್ಞಾಪಿಸಿದನು.