2 ಅರಸುಗಳು 23:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಯೆಹೋಯಾಕೀಮನು ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಅವನು ತನ್ನ ಪೂರ್ವಜರಂತೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು. ಅವನ ಕಾಲದಲ್ಲಿ ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನು ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಅವನು ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಯೆಹೋಯಾಕೀಮನು ಯೆಹೋವನು ಕೆಟ್ಟದ್ದೆಂದು ಹೇಳಿದವುಗಳನ್ನು ಮಾಡಿದನು. ಯೆಹೋಯಾಕೀಮನು ತನ್ನ ಪೂರ್ವಿಕರು ಮಾಡಿದ ಕಾರ್ಯಗಳನ್ನು ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಅವನು ತನ್ನ ಪೂರ್ವಿಕರಂತೆ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಅಧ್ಯಾಯವನ್ನು ನೋಡಿ |