Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 24:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇವನ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಸೈನ್ಯದವರು ಯೆರೂಸಲೇಮ್ ಪಟ್ಟಣಕ್ಕೆ ವಿರುದ್ಧವಾಗಿ ಬಂದು ಅದಕ್ಕೆ ಮುತ್ತಿಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವನ ಕಾಲದಲ್ಲಿ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಸೈನ್ಯದವರು ಜೆರುಸಲೇಮಿಗೆ ದಂಡೆತ್ತಿ ಬಂದು ಅದಕ್ಕೆ ಮುತ್ತಿಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇವನ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಸೈನ್ಯದವರು ಯೆರೂಸಲೇವಿುಗೆ ವಿರೋಧವಾಗಿ ಬಂದು ಅದಕ್ಕೆ ಮುತ್ತಿಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆ ಸಮಯದಲ್ಲಿ ಬಾಬಿಲೋನ್ ರಾಜನಾದ ನೆಬೂಕದ್ನೆಚ್ಚರನ ಅಧಿಕಾರಿಗಳು ಜೆರುಸಲೇಮಿಗೆ ಮುತ್ತಿಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆ ಕಾಲದಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಸೈನ್ಯದವರು ಯೆರೂಸಲೇಮಿಗೆ ವಿರೋಧವಾಗಿ ಬಂದು ಆ ಪಟ್ಟಣಕ್ಕೆ ಮುತ್ತಿಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 24:10
8 ತಿಳಿವುಗಳ ಹೋಲಿಕೆ  

ಅವನು ಅರಸನಾದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆ ವರ್ಷದವರೆಗೆ ಪಟ್ಟಣಕ್ಕೆ ಮುತ್ತಿಗೆ ಹಾಕಿದನು.


ಇವನು ತನ್ನ ತಂದೆಯಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.


ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಸೈನ್ಯದವರು ಮುತ್ತಿಗೆ ಹಾಕಿದ ಯೆರೂಸಲೇಮ್ ಪಟ್ಟಣಕ್ಕೆ ನೆಬೂಕದ್ನೆಚ್ಚರನೂ ಬಂದನು.


“ಬಾಬೆಲಿನ ಅರಸನು ಬಂದು, ನೀನು ಪಡೆದ ಮಕ್ಕಳನ್ನು ತೆಗೆದುಕೊಂಡು ಹೋಗಿ ಅವರನ್ನು ತಮ್ಮ ಅರಮನೆಯಲ್ಲಿ ಕಂಚುಕಿಗಳನ್ನಾಗಿ ನೇಮಿಸಿಕೊಳ್ಳುವರು ಅನ್ನುತ್ತಾನೆ” ಎಂದು ಹೇಳಿದನು.


ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ, ಯೆಹೂದದ ಪ್ರಧಾನರನ್ನೂ, ಶಿಲ್ಪಿಗಳನ್ನೂ ಮತ್ತು ಕಮ್ಮಾರರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದ ಮೇಲೆ ಯೆಹೋವನ ಆಲಯದ ಮುಂದೆ ಇಟ್ಟಿರುವ ಅಂಜೂರದ ಹಣ್ಣು ತುಂಬಿದ ಎರಡು ಪುಟ್ಟಿಗಳನ್ನು ಯೆಹೋವನು ನನಗೆ ತೋರಿಸಿದನು.


ಇಸ್ರಾಯೇಲು ಚದರಿಹೋದ ಕುರಿ ಹಿಂಡು; ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ; ಮೊಟ್ಟಮೊದಲು ಅಶ್ಶೂರದ ಅರಸನು ಅದನ್ನು ತಿಂದನು, ಕಟ್ಟಕಡೆಗೆ ಈಗ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.


ನರಪುತ್ರನೇ, ನೀನು ದೈವೋಕ್ತಿಯನ್ನು ಸಾರಿ ಚಪ್ಪಾಳೆ ಹೊಡಿ; ಖಡ್ಗವು ಎರಡರಷ್ಟು, ಮೂರರಷ್ಟು ಸಂಹರಿಸಲಿ! ಪ್ರಜೆಯನ್ನು ಹತಿಸುವ ಖಡ್ಗ! ಸುತ್ತಲು ಬೀಸಿ, ಅಧಿಪತಿಯನ್ನು ಹತಿಸುವ ಖಡ್ಗ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು