2 ಅರಸುಗಳು 24:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದ ಯೆಹೋವನ ವಾಕ್ಯದ ಪ್ರಕಾರ ಯೆಹೂದ ರಾಜ್ಯವನ್ನು ಹಾಳುಮಾಡುವುದಕ್ಕೋಸ್ಕರ ಕಸ್ದೀಯರ, ಅರಾಮ್ಯರ, ಮೋವಾಬ್ಯರ, ಅಮ್ಮೋನಿಯರ ಸುಲಿಗೆಯ ಗುಂಪುಗಳನ್ನು ಅಲ್ಲಿಗೆ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಸರ್ವೇಶ್ವರ, ತನ್ನ ದಾಸರಾದ ಪ್ರವಾದಿಗಳ ಮುಖಾಂತರ ಮುಂತಿಳಿಸಿದ ಪ್ರಕಾರ ಜುದೇಯ ರಾಜ್ಯವನ್ನು ಹಾಳುಮಾಡುವುದಕ್ಕಾಗಿ ಬಾಬಿಲೋನಿಯ, ಸಿರಿಯ, ಮೋಬಾವ, ಅಮ್ಮೋನ್ ದೇಶೀಯರಾದ ಸುಲಿಗೆಗಾರರನ್ನು ಕಳುಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದ ಪ್ರಕಾರ ಯೆಹೂದರಾಜ್ಯವನ್ನು ಹಾಳುಮಾಡುವದಕ್ಕೋಸ್ಕರ ಕಸ್ದೀಯರ, ಅರಾಮ್ಯರ, ಮೋವಾಬ್ಯರ, ಅಮ್ಮೋನಿಯರ ಸುಲಿಗೆಯ ಗುಂಪುಗಳನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೆಹೋವನು ಬಾಬಿಲೋನಿನವರನ್ನು, ಅರಾಮ್ಯರನ್ನು, ಮೋವಾಬ್ಯರನ್ನು ಮತ್ತು ಅಮ್ಮೋನಿಯರನ್ನು ಯೆಹೋಯಾಕೀಮನ ವಿರುದ್ಧ ಹೋರಾಡಲು ಕಳುಹಿಸಿದನು. ಯೆಹೋವನು ಯೆಹೂದವನ್ನು ನಾಶಗೊಳಿಸಲು ಈ ಗುಂಪುಗಳನ್ನು ಕಳುಹಿಸಿದನು. ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮೂಲಕ ತಿಳಿಸಿದ್ದಂತೆಯೇ ಇದು ಸಂಭವಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯೆಹೋವ ದೇವರು ಬಾಬಿಲೋನಿಯರನ್ನೂ, ಅರಾಮ್ಯರನ್ನೂ, ಮೋವಾಬ್ಯರನ್ನೂ, ಅಮ್ಮೋನಿಯರನ್ನೂ ಅವನ ಮೇಲೆ ಕಳುಹಿಸಿದನು. ಯೆಹೋವ ದೇವರು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಮಾತಿನ ಪ್ರಕಾರ, ಯೆಹೂದವನ್ನು ನಾಶಮಾಡುವಂತೆ ಅದರ ಮೇಲೆ ಅವರನ್ನು ಬರಮಾಡಿದನು. ಅಧ್ಯಾಯವನ್ನು ನೋಡಿ |