Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 25:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಂತರ ನೆಬೂಜರದಾನನು, ಇವರನ್ನೆಲ್ಲಾ ಹಿಡಿದುಕೊಂಡು ಹೋಗಿ ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನಿಗೆ ಒಪ್ಪಿಸಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನೆಬೂಜರದಾನನು ಇವರನ್ನೆಲ್ಲ ತೆಗೆದುಕೊಂಡು ಹೋಗಿ ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬಿಲೋನಿನ ಅರಸನಿಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವನು ಇವರನ್ನೆಲ್ಲಾ ತೆಗೆದುಕೊಂಡುಹೋಗಿ ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನಿಗೆ ಒಪ್ಪಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಂತರ ನೆಬೂಜರದಾನನು ಆ ಜನರನ್ನೆಲ್ಲ ರಿಬ್ಲದಲ್ಲಿದ್ದ ಬಾಬಿಲೋನ್ ರಾಜನ ಬಳಿಗೆ ಒಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಇವರನ್ನೆಲ್ಲಾ ಕಾವಲಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡುಹೋಗಿ, ರಿಬ್ಲದಲ್ಲಿದ್ದ ಬಾಬಿಲೋನಿನ ಅರಸನಿಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 25:20
5 ತಿಳಿವುಗಳ ಹೋಲಿಕೆ  

ಯೆಹೋವನ ಉಗ್ರದೃಷ್ಟಿಯು ಅವರನ್ನು ಚದುರಿಸಿದೆ; ಆತನು ಇನ್ನು ಅವರ ಮೇಲೆ ಒಲವು ತೋರಿಸುವುದಿಲ್ಲ. ಅವರು ಯಾಜಕರಾದರೇನು, ಅವರಿಗೆ ಮರ್ಯಾದೆ ತಪ್ಪಿದೆ; ವೃದ್ಧರಾದರೇನು, ಯಾರೂ ಅವರನ್ನು ಕರುಣಿಸರು.


ಫರೋಹ ನೆಕೋವನು ಇವನನ್ನು ಯೆರೂಸಲೇಮಿನಲ್ಲಿ ಬಹು ದಿನಗಳವರೆಗೆ ಆಳಗೊಡಲಿಲ್ಲ. ಅವನು ಹಮಾತ ದೇಶದ ರಿಬ್ಲಾ ಎಂಬ ಊರಲ್ಲಿ ಇವನನ್ನು ಸೆರೆಯಲ್ಲಿಟ್ಟದ್ದಲ್ಲದೆ ಯೆಹೂದ್ಯರು ಅವನಿಗೆ ನೂರು ತಲಾಂತು ಬೆಳ್ಳಿಯನ್ನೂ, ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾಯಿತು.


ಐದನೆಯ ತಿಂಗಳಿನ ಏಳನೆಯ ದಿನದಲ್ಲಿ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ ಬಾಬೆಲಿನ ಅರಸನ ಸೇವಕನೂ, ಕಾವಲುದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನ್ ಎಂಬುವವನು ಯೆರೂಸಲೇಮಿಗೆ ಬಂದನು.


ಆಗ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ, ಮೊದಲೇ ತನ್ನನ್ನು ಮೊರೆಹೊಕ್ಕವರನ್ನೂ, ಇತರ ಸಮಸ್ತ ಜನರನ್ನೂ ಬಾಬಿಲೋನಿಗೆ ಸೆರೆಯೊಯ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು