Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 3:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅನಂತರ ಎಲೀಷನು ಇಸ್ರಾಯೇಲರ ಅರಸನಿಗೆ, ಯೆಹೋವನು ಹೀಗೆ ಹೇಳುತ್ತಾನೆ, “ಈ ಹಳ್ಳದಲ್ಲಿ ತುಂಬಾ ಗುಂಡಿಗಳನ್ನು ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅನಂತರ ಎಲೀಷನು ಇಸ್ರಯೇಲರ ಅರಸನಿಗೆ, “ಈ ಹಳ್ಳದ ತುಂಬಾ ಗುಂಡಿಗಳನ್ನು ಮಾಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅನಂತರ ಎಲೀಷನು ಇಸ್ರಾಯೇಲ್ಯರ ಅರಸನಿಗೆ - ಈ ಹಳ್ಳದಲ್ಲಿ ತುಂಬಾ ಗುಂಡಿಗಳನ್ನು ಮಾಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆಗ ಎಲೀಷನು, “ಯೆಹೋವನು ಹೀಗೆನ್ನುತ್ತಾನೆ: ಕಣಿವೆಯಲ್ಲಿ ಗುಂಡಿಗಳನ್ನು ತೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಅವನು, “ಈ ತಗ್ಗನ್ನು ಹಳ್ಳಕೊಳ್ಳಗಳಾಗಿ ಮಾಡಿರೆಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 3:16
4 ತಿಳಿವುಗಳ ಹೋಲಿಕೆ  

ಆಗ ಎಲೀಷನು ಆಕೆಗೆ, “ಹೋಗಿ, ನಿನ್ನ ನೆರೆಯವರಿಂದ ಸಿಕ್ಕುವಷ್ಟು ಬರಿದಾದ ಪಾತ್ರೆಗಳನ್ನು ಕೇಳಿ ತೆಗೆದುಕೊಂಡು ಬಾ.


ಈಗ, ಒಬ್ಬ ವಾದ್ಯಗಾರನನ್ನು ನನ್ನ ಹತ್ತಿರ ಕರೆದುಕೊಂಡು ಬನ್ನಿರಿ” ಎಂದು ಹೇಳಿದನು. ವಾದ್ಯಗಳ ಸ್ವರವನ್ನು ಕೇಳುವಾಗಲೆಲ್ಲಾ ಎಲೀಷನಲ್ಲಿ ಯೆಹೋವನ ಬಲವು ಬರುತ್ತಿತ್ತು.


‘ನೀವು ಗಾಳಿ, ಮಳೆಗಳನ್ನು ಕಾಣದಿದ್ದರೂ, ಅದು ನೀರಿನಿಂದ ತುಂಬುವುದು. ನೀವೂ, ನಿಮ್ಮ ಕುರಿದನಗಳೂ, ನೀರನ್ನು ಕುಡಿಯಬಹುದು’ ಎಂಬುದಾಗಿ ಯೆಹೋವನು ಅನ್ನುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು