2 ಅರಸುಗಳು 3:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ‘ನೀವು ಗಾಳಿ, ಮಳೆಗಳನ್ನು ಕಾಣದಿದ್ದರೂ, ಅದು ನೀರಿನಿಂದ ತುಂಬುವುದು. ನೀವೂ, ನಿಮ್ಮ ಕುರಿದನಗಳೂ, ನೀರನ್ನು ಕುಡಿಯಬಹುದು’ ಎಂಬುದಾಗಿ ಯೆಹೋವನು ಅನ್ನುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಗಾಳಿಮಳೆಗಳು ಕಾಣದಿದ್ದರೂ ಇದು ನೀರಿನಿಂದ ತುಂಬುವುದು. ನೀವೂ ನಿಮ್ಮ ಕುರಿದನಗಳೂ ಎಲ್ಲಾ ಪಶುಪ್ರಾಣಿಗಳೂ ಕುಡಿಯಬಹುದು ಎಂಬುದಾಗಿ ಸರ್ವೇಶ್ವರ ನುಡಿಯುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಗಾಳಿ ಮಳೆಗಳು ಕಾಣದಿದ್ದರೂ ಇದು ನೀರಿನಿಂದ ತುಂಬುವದು. ನೀವೂ ನಿಮ್ಮ ಕುರಿದನಗಳೂ ಎಲ್ಲಾ ಪಶುಗಳೂ ಕುಡಿಯಬಹುದು ಎಂಬದಾಗಿ ಯೆಹೋವನು ಅನ್ನುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನೀವು ಗಾಳಿಯನ್ನು ನೋಡುವುದಿಲ್ಲ, ಮಳೆಯನ್ನೂ ನೋಡುವುದಿಲ್ಲ; ಆದರೆ ಆ ಕಣಿವೆಯು ನೀರಿನಿಂದ ತುಂಬಿಕೊಳ್ಳುತ್ತದೆ. ಆಗ ನಿಮಗೆ, ನಿಮ್ಮ ಹಸುಗಳಿಗೆ ಮತ್ತು ಇತರ ಪಶುಗಳಿಗೆ ಕುಡಿಯಲು ನೀರು ಸಿಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಏಕೆಂದರೆ ಯೆಹೋವ ದೇವರು, ‘ನೀವು ಗಾಳಿಯನ್ನೂ, ಮಳೆಯನ್ನೂ ಕಾಣುವುದಿಲ್ಲ. ಆದರೆ ನೀವು ನಿಮ್ಮ ದನಗಳೂ, ನಿಮ್ಮ ಪಶುಗಳೂ ಕುಡಿಯುವ ಹಾಗೆ ಈ ತಗ್ಗು ನೀರಿನಿಂದ ತುಂಬುವುದು.’ ಅಧ್ಯಾಯವನ್ನು ನೋಡಿ |