2 ಅರಸುಗಳು 3:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಬೆಳಿಗ್ಗೆ ಎದ್ದು ನೋಡಲಾಗಿ, ಎದುರಿಗೆ ಇದ್ದ ನೀರು ಮೋವಾಬ್ಯರ ದೃಷ್ಟಿಗೆ ಬಿದ್ದಿತು. ಸೂರ್ಯಪ್ರಕಾಶದಿಂದ ಆ ನೀರು ರಕ್ತದಂತೆ ಕೆಂಪಾಗಿ ಕಾಣಿಸುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಬೆಳಿಗ್ಗೆ ಎದ್ದು ನೋಡುವಾಗ ಎದುರಿಗಿದ್ದ ನೀರು ಇವರ ದೃಷ್ಟಿಗೆ ಬಿದ್ದಿತು. ಸೂರ್ಯಪ್ರಕಾಶದಿಂದ ಆ ನೀರು ರಕ್ತದಂತೆ ಕೆಂಪಾಗಿ ಕಾಣಿಸುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಎದುರಿಗಿದ್ದ ನೀರು ಇವರ ದೃಷ್ಟಿಗೆ ಬಿದ್ದಿತು. ಸೂರ್ಯ ಪ್ರಕಾಶದಿಂದ ಆ ನೀರು ರಕ್ತದಂತೆ ಕೆಂಪಾಗಿ ಕಾಣಿಸುತ್ತಿದ್ದದರಿಂದ ಇವರು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಮೋವಾಬಿನ ಜನರು ಅಂದು ಮುಂಜಾನೆ ನಸುಕಿನಲ್ಲೇ ಮೇಲೆದ್ದರು. ಸೂರ್ಯನ ಕಿರಣಗಳು ಕಣಿವೆಯ ನೀರಿನ ಮೇಲೆ ಹೊಳೆಯುತ್ತಿದ್ದವು. ಮೋವಾಬಿನ ಜನರಿಗೆ ಅವು ರಕ್ತದಂತೆ ಕಂಡವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಮೋವಾಬ್ಯರು ಉದಯಕಾಲದಲ್ಲಿ ಎದ್ದು, ಆ ನೀರಿನ ಮೇಲೆ ಸೂರ್ಯ ಪ್ರಕಾಶ ಮೂಡಿದ್ದರಿಂದ ಆಚೆಯಲ್ಲಿರುವ ಆ ನೀರು ರಕ್ತದ ಹಾಗೆ ಕೆಂಪಾಗಿರುವುದನ್ನು ಕಂಡರು. ಅಧ್ಯಾಯವನ್ನು ನೋಡಿ |