Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 3:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮತ್ತೆ ಯೆಹೋಷಾಫಾಟನು, “ಯಾವ ಮಾರ್ಗವಾಗಿ ಹೋಗಬೇಕು?” ಎಂದು ವಿಚಾರಿಸಿದಾಗ ಯೋರಾಮನು, “ಎದೋಮ್ಯರ ಅರಣ್ಯ ಮಾರ್ಗವಾಗಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅದೂ ಅಲ್ಲದೆ, “ಯಾವ ಮಾರ್ಗವಾಗಿ ಬರಬೇಕು?” ಎಂದು ವಿಚಾರಿಸಿದನು. ಅದಕ್ಕೆ ಯೋರಾಮನು ಎದೋಮ್ಯರ ಅರಣ್ಯಮಾರ್ಗವಾಗಿ ಬರಬೇಕೆಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯಾವ ಮಾರ್ಗವಾಗಿ ಹೋಗಬೇಕೆಂದು ವಿಚಾರಿಸಿದಾಗ ಯೋರಾಮನು ಎದೋಮ್ಯರ ಅರಣ್ಯಮಾರ್ಗವಾಗಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋಷಾಫಾಟನು ಯೋರಾಮನನ್ನು, “ನಾವು ಯಾವ ಮಾರ್ಗದಲ್ಲಿ ಹೋಗೋಣ?” ಎಂದು ಕೇಳಿದನು. “ನಾವು ಎದೋಮಿನ ಮರಳುಗಾಡಿನ ಮೂಲಕ ಹೋಗೋಣ” ಎಂದು ಯೋರಾಮನು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೋರಾಮನು, “ಯಾವ ಮಾರ್ಗವಾಗಿ ಹೋಗೋಣ?” ಎಂದು ಇವನು ಕೇಳಿದನು. ಯೆಹೋಷಾಫಾಟನು, “ಎದೋಮಿನ ಮರುಭೂಮಿಯ ಮಾರ್ಗವಾಗಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 3:8
4 ತಿಳಿವುಗಳ ಹೋಲಿಕೆ  

ಇಸ್ರಾಯೇಲರು ಹೋರ್ ಬೆಟ್ಟದಿಂದ ಹೊರಟು ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪು ಸಮುದ್ರದ ಮಾರ್ಗವಾಗಿ ಪ್ರಯಾಣಮಾಡುವಾಗ, ದಾರಿಯಲ್ಲಿ ಆಯಾಸದಿಂದ ಅವರಿಗೆ ಬೇಸರವಾಯಿತು.


ಯೆಹೂದ್ಯರ ಅರಸನಾದ ಯೆಹೋಷಾಫಾಟನಿಗೆ ದೂತರ ಮುಖಾಂತರವಾಗಿ, “ಮೋವಾಬ್ಯರ ಅರಸನು ನನ್ನ ವಿರುದ್ಧವಾಗಿ ತಿರುಗಿಬಿದ್ದಿದ್ದಾನೆ. ಮೋವಾಬ್ಯರೊಡನೆ ಯುದ್ಧಮಾಡುವುದಕ್ಕೆ ನೀನೂ ನನ್ನ ಜೊತೆಯಲ್ಲಿ ಬರುತ್ತೀಯೋ?” ಎಂದು ಹೇಳಿ ಕಳುಹಿಸಿದನು. ಅದಕ್ಕೆ ಯೆಹೋಷಾಫಾಟನು, “ಬರುತ್ತೇನೆ. ನಾನೂ ನೀನೂ, ನನ್ನ ಜನರೂ, ನಿನ್ನ ಜನರೂ, ನನ್ನ ಕುದುರೆಗಳೂ, ನಿನ್ನ ಕುದುರೆಗಳೂ ಒಂದೇ ಅಲ್ಲವೋ” ಎಂದು ಉತ್ತರಕೊಟ್ಟನು.


ಆಗ ಇಸ್ರಾಯೇಲ್, ಯೆಹೂದ್ಯ, ಎದೋಮ್ ರಾಜ್ಯಗಳ ಅರಸರು ಹೊರಟು ಸುತ್ತು ಬಳಸು ದಾರಿಯಿಂದ ಏಳು ದಿನಗಳವರೆಗೆ ಪ್ರಯಾಣ ಮಾಡಿದರು. ಮಾರ್ಗದಲ್ಲಿ ಅವರ ಸೈನಿಕರಿಗೂ, ಅವರು ತಂದ ಪಶುಗಳಿಗೂ ನೀರು ಸಿಕ್ಕದೆ ಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು