Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇದನ್ನು ಕೇಳಿ ಎಲೀಷನು, “ಆ ಸ್ತ್ರೀಯನ್ನು ಕರೆ” ಎಂದು ಆಜ್ಞಾಪಿಸಿದನು. ಅವನು ಹೋಗಿ ಕರೆಯಲು, ಆಕೆಯು ಬಂದು ಬಾಗಿಲಿನ ಹತ್ತಿರ ನಿಂತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇದನ್ನು ಕೇಳಿ ಎಲೀಷನು ಆ ಮಹಿಳೆಯನ್ನು ಕರೆಯಬೇಕೆಂದು ಆಜ್ಞಾಪಿಸಿದನು. ಅವನು ಹೋಗಿ ಕರೆದನು. ಆಕೆ ಬಂದು ಬಾಗಿಲಿನ ಹತ್ತಿರ ನಿಂತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇದನ್ನು ಕೇಳಿ ಎಲೀಷನು ಆ ಸ್ತ್ರೀಯನ್ನು ಕರೆಯಬೇಕೆಂದು ಆಜ್ಞಾಪಿಸಿದನು. ಅವನು ಹೋಗಿ ಕರೆಯಲು ಆಕೆಯು ಬಂದು ಬಾಗಲಿನ ಹತ್ತಿರ ನಿಂತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಗ ಎಲೀಷನು, “ಅವಳನ್ನು ಕರೆದುಕೊಂಡು ಬಾ” ಎಂದು ಹೇಳಿದನು. ಗೇಹಜಿಯು ಆ ಸ್ತ್ರೀಯನ್ನು ಕರೆದನು. ಆಕೆಯು ಬಂದು ಅವನ ಬಾಗಿಲಿನ ಹತ್ತಿರ ನಿಂತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಪ್ರವಾದಿಯು, “ಅವಳನ್ನು ಕರೆ,” ಎಂದನು. ಗೇಹಜಿಯು ಅವಳನ್ನು ಕರೆದಾಗ ಅವಳು ಬಾಗಿಲಲ್ಲೇ ನಿಂತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:15
2 ತಿಳಿವುಗಳ ಹೋಲಿಕೆ  

ಆ ಮೇಲೆ ಎಲೀಷನು ಗೇಹಜಿಗೆ, “ನಾವು ಆಕೆಗೆ ಯಾವ ಉಪಕಾರವನ್ನು ಮಾಡಬಹುದು” ಎಂದು ಕೇಳಲು ಅವನು, “ಆಕೆಗೆ ಮಗನಿಲ್ಲ, ಗಂಡನು ಮುದುಕನಾಗಿದ್ದಾನೆ” ಎಂದನು.


ಎಲೀಷನು ಆಕೆಗೆ, “ನೀನು ಬರುವ ವರ್ಷ, ಇದೇ ಕಾಲದಲ್ಲಿ, ಒಬ್ಬ ಮಗನನ್ನು ನಿನ್ನ ಮಡಿಲಲ್ಲಿ ಹೊಂದಿರುವಿ” ಎಂದು ಹೇಳಿದನು. ಅದಕ್ಕೆ ಆಕೆಯು, “ದೇವರ ಮನುಷ್ಯನೇ, ಒಡೆಯನೇ, ಹೀಗೆ ನಿನ್ನ ದಾಸಿಗೆ ಸುಳ್ಳನ್ನು ಹೇಳಬೇಡ” ಎಂದು ನುಡಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು