Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೆ ಆ ಸ್ತ್ರೀಯು ಗರ್ಭಿಣಿಯಾಗಿ ಎಲೀಷನು ಹೇಳಿದಂತೆ, ಮುಂದಿನ ವರ್ಷ ಅದೇ ಕಾಲದಲ್ಲಿ, ಒಬ್ಬ ಮಗನನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆ ಮಹಿಳೆ ಗರ್ಭಿಣಿಯಾಗಿ, ಎಲೀಷನು ಹೇಳಿದಂತೆ ಮುಂದಿನ ವರ್ಷ, ಅದೇ ಕಾಲದಲ್ಲಿ ಒಬ್ಬ ಮಗನನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆ ಸ್ತ್ರೀಯು ಗರ್ಭಿಣಿಯಾಗಿ ಎಲೀಷನು ಹೇಳಿದಂತೆ ಮುಂದಿನ ವರುಷ ಅದೇ ಕಾಲದಲ್ಲಿ ಒಬ್ಬ ಮಗನನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆ ಸ್ತ್ರೀಯು ಗರ್ಭಿಣಿಯಾದಳು. ಎಲೀಷನು ಹೇಳಿದಂತೆ, ಮುಂದಿನ ವಂಸತದಲ್ಲಿ ಅವಳು ಒಬ್ಬ ಮಗನಿಗೆ ಜನ್ಮನೀಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ, ಆ ಸ್ತ್ರೀಯು ಗರ್ಭಧರಿಸಿ, ಎಲೀಷನು ಹೇಳಿದ ಪ್ರಕಾರ ಮುಂದಿನ ವರ್ಷದ ಅದೇ ಸಮಯದಲ್ಲಿ ಮಗನನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:17
8 ತಿಳಿವುಗಳ ಹೋಲಿಕೆ  

ಇಗೋ, ನಿನ್ನ ಬಂಧುವಾದ ಎಲಿಸಬೇತಳಿದ್ದಾಳಲ್ಲಾ, ಆಕೆ ಸಹ ಮುಪ್ಪಿನವಳಾದರೂ ಗರ್ಭಿಣಿಯಾಗಿದ್ದಾಳೆ; ಆಕೆಯ ಗರ್ಭದಲ್ಲಿ ಗಂಡು ಮಗುವಿದೆ; ಬಂಜೆಯೆನಿಸಿಕೊಂಡಿದ್ದ ಆಕೆಗೆ ಈಗ ಆರನೆಯ ತಿಂಗಳು.


ಬಂಜೆಯು ಮಕ್ಕಳೊಂದಿಗೆ, ಸಂತೋಷದಿಂದ ಮನೆಯಲ್ಲಿ ವಾಸಿಸುವ ಹಾಗೆ ಮಾಡುತ್ತಾನೆ. ಯೆಹೋವನಿಗೆ ಸ್ತೋತ್ರ!


ಯೆಹೋವನು ತಾನು ವಾಗ್ದಾನ ಮಾಡಿದಂತೆಯೇ ಸಾರಳ ಮೇಲೆ ದಯವಿಟ್ಟು ಆಕೆಗೆ ಕೊಟ್ಟ ಮಾತನ್ನು ನೆರವೇರಿಸಿದನು.


ಇದಲ್ಲದೆ ಸಾರಳು ವಾಗ್ದಾನ ಮಾಡಿದಾತನನ್ನು ನಂಬತಕ್ಕವನೆಂದೆಣಿಸಿ ತಾನು ಪ್ರಾಯ ಮೀರಿದವಳಾಗಿದ್ದರೂ ನಂಬಿಕೆಯಿಂದಲೇ ಗರ್ಭವತಿಯಾಗುವುದಕ್ಕೆ ಶಕ್ತಿಯನ್ನು ಹೊಂದಿದಳು.


ಎಲೀಷನು ಆಕೆಗೆ, “ನೀನು ಬರುವ ವರ್ಷ, ಇದೇ ಕಾಲದಲ್ಲಿ, ಒಬ್ಬ ಮಗನನ್ನು ನಿನ್ನ ಮಡಿಲಲ್ಲಿ ಹೊಂದಿರುವಿ” ಎಂದು ಹೇಳಿದನು. ಅದಕ್ಕೆ ಆಕೆಯು, “ದೇವರ ಮನುಷ್ಯನೇ, ಒಡೆಯನೇ, ಹೀಗೆ ನಿನ್ನ ದಾಸಿಗೆ ಸುಳ್ಳನ್ನು ಹೇಳಬೇಡ” ಎಂದು ನುಡಿದಳು.


ಹುಡುಗನು ದೊಡ್ಡವನಾದ ಮೇಲೆ ಒಂದು ದಿನ, ಹೊಲದಲ್ಲಿ ಬೆಳೆ ಕೊಯ್ಯುವವರ ಸಂಗಡ ಇದ್ದ ತನ್ನ ತಂದೆಯ ಬಳಿಗೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು