2 ಅರಸುಗಳು 4:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ನಂತರ ಆಕೆಯು ಕತ್ತೆಗೆ ತಡಿ ಹಾಕಿಸಿ, ಅದರ ಮೇಲೆ ಕುಳಿತುಕೊಂಡು ಸೇವಕನಿಗೆ, “ಬೇಗ ಓಡಿಸು, ನಾನು ಅಪ್ಪಣೆಕೊಡುವವರೆಗೆ ನಿಲ್ಲಿಸಬೇಡ” ಎಂದು ಆಜ್ಞಾಪಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಆಕೆ, “ಚಿಂತೆಯಿಲ್ಲ,” ಎಂದು ಹೇಳಿ ಕತ್ತೆಗೆ ತಡಿಹಾಕಿಸಿ, ಕುಳಿತುಕೊಂಡು ಸೇವಕನಿಗೆ, “ಹೊಡೆ, ಓಡಿಸುತ್ತಾ ಹೋಗು; ನಾನು ಅಪ್ಪಣೆ ಮಾಡುವವರೆಗೂ ನಿಲ್ಲಿಸಬೇಡ,” ಎಂದು ಆಜ್ಞಾಪಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆಕೆಯು ಚಿಂತೆಯಿಲ್ಲ ಎಂದು ಹೇಳಿ ಕತ್ತೆಗೆ ತಡಿಹಾಕಿಸಿ ಕೂತುಕೊಂಡು ಸೇವಕನಿಗೆ - ಹೊಡೆ, ಓಡಿಸುತ್ತಾ ಬಾ; ನಾನು ಅಪ್ಪಣೆ ಮಾಡುವವರೆಗೂ ನಿಲ್ಲಿಸಬೇಡ ಎಂದು ಆಜ್ಞಾಪಿಸಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ನಂತರ ಅವಳು ಒಂದು ತಡಿಯನ್ನು ಕತ್ತೆಯ ಮೇಲೆ ಹಾಕಿ ತನ್ನ ಸೇವಕನಿಗೆ, “ಬೇಗ ಬಾ! ನಾವು ವೇಗವಾಗಿ ಸವಾರಿ ಮಾಡಿಕೊಂಡು ಹೋಗೋಣ. ನಾನು ನಿನಗೆ ಹೇಳಿದಾಗ ನಿಧಾನಿಸು!” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆಗ ಅವಳು ಕತ್ತೆಯ ಮೇಲೆ ತಡಿಯನ್ನು ಹಾಕಿಸಿ ತನ್ನ ಸೇವಕನಿಗೆ, “ನಡೆಸಿಕೊಂಡು ಹೋಗು. ನಾನು ನಿನಗೆ ಹೇಳುವವರೆಗೂ, ನನಗೋಸ್ಕರ ಸವಾರಿಯನ್ನು ನಿಧಾನಗೊಳಿಸಬೇಡ,” ಎಂದು ಹೇಳಿ, ಅಧ್ಯಾಯವನ್ನು ನೋಡಿ |