2 ಅರಸುಗಳು 4:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಹೀಗೆ ಆಕೆಯು ಪ್ರಯಾಣ ಮಾಡಿ ಕರ್ಮೆಲ್ ಬೆಟ್ಟದ ಮೇಲಿದ್ದ ದೇವರ ಮನುಷ್ಯನ ಬಳಿಗೆ ಬಂದಳು. ದೇವರ ಮನುಷ್ಯನು ಆಕೆಯನ್ನು ದೂರದಿಂದಲೇ ಕಂಡು ತನ್ನ ಸೇವಕನಾದ ಗೇಹಜಿಗೆ, “ಅಗೋ, ಅಲ್ಲಿ ಶೂನೇಮ್ಯಳು ಬರುತ್ತಿದ್ದಾಳೆ” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಹೀಗೆ ಆಕೆ ಪ್ರಯಾಣ ಮಾಡಿ ಕರ್ಮೆಲ್ ಬೆಟ್ಟದ ಮೇಲಿದ್ದ ದೈವಪುರುಷನ ಬಳಿಗೆ ಬಂದಳು. ಅವನು ಈಕೆಯನ್ನು ದೂರದಿಂದಲೇ ಕಂಡು ತನ್ನ ಸೇವಕನಾದ ಗೇಹಜಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಹೀಗೆ ಆಕೆಯು ಪ್ರಯಾಣಮಾಡಿ ಕರ್ಮೆಲ್‍ಬೆಟ್ಟದ ಮೇಲಿದ್ದ ದೇವರ ಮನುಷ್ಯನ ಬಳಿಗೆ ಬಂದಳು. ಅವನು ಈಕೆಯನ್ನು ದೂರದಿಂದಲೇ ಕಂಡು ತನ್ನ ಸೇವಕನಾದ ಗೇಹಜಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆ ಸ್ತ್ರೀಯು ದೇವಮನುಷ್ಯನನ್ನು ಕಾಣಲು ಕರ್ಮೆಲ್ ಪರ್ವತಕ್ಕೆ ಹೋದಳು. ಶೂನೇಮಿನ ಸ್ತ್ರೀಯು ದೂರದಿಂದ ಬರುತ್ತಿರುವುದನ್ನು ಕಂಡ ಎಲೀಷನು ತನ್ನ ಸೇವಕನಾದ ಗೇಹಜಿಗೆ, “ನೋಡು, ಶೂನೇಮ್ಯಳಾದ ಸ್ತ್ರೀಯು ಬರುತ್ತಿದ್ದಾಳೆ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಕರ್ಮೆಲ್ ಬೆಟ್ಟದಲ್ಲಿರುವ ದೇವರ ಮನುಷ್ಯನ ಬಳಿಗೆ ಬಂದಳು. ಆಗ ದೇವರ ಮನುಷ್ಯನು ದೂರದಿಂದ ಅವಳು ಬರುವುದನ್ನು ಕಂಡನು. ಅವನು ತನ್ನ ಸೇವಕನಾದ ಗೇಹಜಿಗೆ, “ಇಗೋ, ಆ ಶೂನೇಮ್ಯಳು ಬರುತ್ತಿದ್ದಾಳೆ. ಅಧ್ಯಾಯವನ್ನು ನೋಡಿ |