2 ಅರಸುಗಳು 4:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಅನಂತರ ಹುಡುಗನ ಮೇಲೆ ಬೋರಲುಬಿದ್ದು ತನ್ನ ಬಾಯಿ, ಕಣ್ಣು, ಕೈಗಳನ್ನು ಅವನ ಬಾಯಿ, ಕಣ್ಣು, ಕೈಗಳಿಗೆ ಮುಟ್ಟಿಸಿದ್ದರಿಂದ ಹುಡುಗನ ದೇಹವು ಬೆಚ್ಚಗಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಅನಂತರ ಹುಡುಗನ ಬಾಯಿ, ಕಣ್ಣು, ಕೈಗಳಿಗೆ ತನ್ನ ಬಾಯಿ, ಕಣ್ಣು, ಕೈಗಳು ಮುಟ್ಟುವಂತೆ ಅವನ ಮೇಲೆ ಬೋರಲು ಬಿದ್ದನು. ಆದ್ದರಿಂದ ಹುಡುಗನ ದೇಹ ಬೆಚ್ಚಗಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಅನಂತರ ಹುಡುಗನ ಮೇಲೆ ಬೋರ್ಲಬಿದ್ದು ತನ್ನ ಬಾಯಿ ಕಣ್ಣು ಕೈಗಳನ್ನು ಅವನ ಬಾಯಿ ಕಣ್ಣು ಕೈಗಳಿಗೆ ಮುಟ್ಟಿಸಿದ್ದರಿಂದ ಹುಡುಗನ ದೇಹವು ಬೆಚ್ಚಗಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಎಲೀಷನು ಹಾಸಿಗೆಗೆ ಹೋಗಿ ಮಗುವಿನ ಮೇಲೆ ಮಲಗಿದನು. ಎಲೀಷನು ತನ್ನ ಬಾಯಿಯನ್ನು ಮಗುವಿನ ಬಾಯಿಯ ಮೇಲಿಟ್ಟನು. ಎಲೀಷನು ತನ್ನ ಕೈಗಳನ್ನು ಮಗುವಿನ ಕೈಗಳ ಮೇಲಿಟ್ಟನು. ಎಲೀಷನು ಕೈಚಾಚಿ ಮಗುವನ್ನು ಅಪ್ಪಿಕೊಂಡನು. ಆಗ ಮಗುವಿನ ದೇಹವು ಬೆಚ್ಚಗಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಅವನು ಮಗುವಿನ ಮೇಲೆ ಮಲಗಿಕೊಂಡು, ತನ್ನ ಬಾಯಿಯನ್ನು ಅವನ ಬಾಯಿಯ ಮೇಲೆಯೂ, ತನ್ನ ಕಣ್ಣುಗಳನ್ನು ಅವನ ಕಣ್ಣುಗಳ ಮೇಲೆಯೂ, ತನ್ನ ಕೈಗಳನ್ನು ಅವನ ಕೈಗಳ ಮೇಲೆಯೂ ಇರಿಸಿದನು. ಅವನ ಮೇಲೆ ಬೋರಲು ಬಿದ್ದುದರಿಂದ ಮಗುವಿನ ಶರೀರವು ಬೆಚ್ಚಗೆ ಆಯಿತು. ಅಧ್ಯಾಯವನ್ನು ನೋಡಿ |