2 ಅರಸುಗಳು 4:44 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಸೇವಕರು ಬಡಿಸಲು, ಯೆಹೋವನ ಮಾತಿನಂತೆ ಜನರು ಊಟಮಾಡಿ, ತೃಪ್ತರಾಗಿ, ಇನ್ನೂ ಉಳಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಸೇವಕನು ಬಡಿಸಿದನು. ಸರ್ವೇಶ್ವರನು ನುಡಿದಂತೆಯೇ ಜನರು ಊಟಮಾಡಿ, ತೃಪ್ತರಾಗಿ ಇನ್ನೂ ಉಳಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಸೇವಕನು ಬಡಿಸಲು ಯೆಹೋವನು ಹೇಳಿದಂತೆ ಜನರು ಊಟಮಾಡಿ ತೃಪ್ತರಾಗಿ ಇನ್ನೂ ಉಳಿಸಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 ಆಗ ಎಲೀಷನ ಸೇವಕನು ಪ್ರವಾದಿಗಳ ಗುಂಪಿನ ಮುಂದೆ ಆಹಾರವನ್ನು ಇಟ್ಟನು. ಆ ಗುಂಪಿನ ಪ್ರವಾದಿಗಳು ಸಾಕಾಗುವಷ್ಟು ತಿಂದರೂ ಆಹಾರವು ಉಳಿದುಹೋಯಿತು. ಯೆಹೋವನು ಹೇಳಿದಂತೆಯೇ ಇದು ಸಂಭವಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಹಾಗೆಯೇ ಸೇವಕನು ಬಡಿಸಿದನು. ಯೆಹೋವ ದೇವರು ನುಡಿದಂತೆಯೇ ಜನರು ಊಟಮಾಡಿ, ತೃಪ್ತರಾಗಿ ಇನ್ನೂ ಉಳಿಯಿತು. ಅಧ್ಯಾಯವನ್ನು ನೋಡಿ |