2 ಅರಸುಗಳು 5:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಎಲೀಷನು ಅವನಿಗೆ, “ಸಮಾಧಾನದಿಂದ ಹೋಗು” ಎಂದು ಉತ್ತರ ಕೊಟ್ಟನು. ಅವನು ಹೊರಟುಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಎಲೀಷನು, “ಸಮಾಧಾನದಿಂದ ಹೋಗು,” ಎಂದು ಉತ್ತರಕೊಟ್ಟನು. ಅವನು ಹೊರಟುಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಎಲೀಷನು ಅವನಿಗೆ - ಸಮಾಧಾನದಿಂದ ಹೋಗು ಎಂದು ಉತ್ತರಕೊಟ್ಟನು. ಅವನು ಹೊರಟು ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆಗ ಎಲೀಷನು, “ಸಮಾಧಾನದಿಂದ ಹೋಗು” ಎಂದನು. ನಾಮಾನನು ಎಲೀಷನ ಬಳಿಯಿಂದ ಸ್ವಲ್ಪದೂರ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅದಕ್ಕೆ ಎಲೀಷನು, “ಸಮಾಧಾನದಿಂದ ಹೋಗು,” ಎಂದನು. ನಾಮಾನನು ಸ್ವಲ್ಪ ದೂರ ಹೋದನು. ಅಧ್ಯಾಯವನ್ನು ನೋಡಿ |