2 ಅರಸುಗಳು 5:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನಾಮಾನನು ತನ್ನ ಹಿಂದೆ ಓಡುತ್ತಾ ಬರುವ ಗೇಹಜಿಯನ್ನು ಕಂಡು ರಥದಿಂದ ಇಳಿದು ಅವನನ್ನು ಎದುರುಗೊಂಡು, “ಎಲ್ಲಾ ಕ್ಷೇಮವೋ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನಾಮಾನನು ತನ್ನ ಹಿಂದೆ ಓಡುತ್ತಾ ಬರುವ ಗೇಹಜಿಯನ್ನು ಕಂಡು, ರಥದಿಂದಿಳಿದು, ಅವನನ್ನು ಎದುರುಗೊಂಡನು, “ಕ್ಷೇಮವೇ,” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನಾಮಾನನು ತನ್ನ ಹಿಂದೆ ಓಡುತ್ತಾ ಬರುವ ಗೇಹಜಿಯನ್ನು ಕಂಡು ರಥದಿಂದಿಳಿದು ಅವನನ್ನು ಎದುರುಗೊಂಡು - ಕ್ಷೇಮವೋ ಎಂದು ಕೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ನಾಮಾನನ ಬಳಿಗೆ ಓಡಿದನು. ನಾಮಾನನು ತನ್ನ ಹಿಂದೆ ಓಡಿಬರುತ್ತಿರುವ ಒಬ್ಬನನ್ನು ನೋಡಿ ಗೇಹಜಿಯನ್ನು ಸಂಧಿಸಲು ರಥದಿಂದ ಇಳಿದನು. ನಾಮಾನನು, “ಎಲ್ಲವೂ ಕ್ಷೇಮವೇ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅದರಂತೆ ಗೇಹಜಿಯು ನಾಮಾನನ ಹಿಂದೆ ಹೋದನು. ನಾಮಾನನು ತನ್ನ ಹಿಂದೆ ಓಡಿ ಬರುವವನನ್ನು ಕಂಡಾಗ, ಅವನನ್ನು ಎದುರುಗೊಳ್ಳಲು ರಥದಿಂದ ಇಳಿದು ಅವನಿಗೆ, “ಎಲ್ಲಾ ಕ್ಷೇಮವೋ?” ಎಂದನು. ಅಧ್ಯಾಯವನ್ನು ನೋಡಿ |