2 ಅರಸುಗಳು 5:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಾಮಾನನು ರಥಾಶ್ವಗಳೊಡನೆ ಎಲೀಷನ ಮನೆಗೆ ಹೋಗಿ ಬಾಗಿಲಿನ ಮುಂದೆ ನಿಂತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಾಮಾನನು ರಥರಥಾಶ್ವಗಳೊಡನೆ ಎಲೀಷನ ಮನೆಗೆ ಹೋಗಿ ಬಾಗಿಲಿನ ಮುಂದೆ ನಿಂತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಾಮಾನನು ರಥರಥಾಶ್ವಗಳೊಡನೆ ಎಲೀಷನ ಮನೆಗೆ ಹೋಗಿ ಬಾಗಲಿನ ಮುಂದೆ ನಿಂತನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಾಮಾನನು ತನ್ನ ಕುದುರೆಗಳೊಂದಿಗೆ ಮತ್ತು ರಥಗಳೊಂದಿಗೆ ಎಲೀಷನ ಮನೆಗೆ ಬಂದು, ಬಾಗಿಲಿನ ಹೊರಗಡೆ ನಿಂತುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಹಾಗೆಯೇ ನಾಮಾನನು ತನ್ನ ಕುದುರೆಗಳ ಸಂಗಡ, ತನ್ನ ರಥದ ಸಂಗಡ ಬಂದು, ಎಲೀಷನ ಮನೆಯ ಬಾಗಿಲ ಬಳಿಯಲ್ಲಿ ನಿಂತನು. ಅಧ್ಯಾಯವನ್ನು ನೋಡಿ |
ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಅರಸನು ತನ್ನ ಹತ್ತಿರವಿದ್ದ ಒಬ್ಬ ಆಳನ್ನು ಕಳುಹಿಸಿದನು. ಅವನು ಇನ್ನೂ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ, “ನೋಡಿರಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವುದಕ್ಕೆ ಆಳನ್ನು ಕಳುಹಿಸಿದ್ದಾನೆ. ಆಳು ಇಲ್ಲಿಗೆ ಬಂದ ಕೂಡಲೆ ನೀವು ಬಾಗಿಲನ್ನು ಮುಚ್ಚಿ ಅವನು ಒಳಗೆ ಬಾರದಂತೆ ಅದನ್ನು ಒತ್ತಿ ಹಿಡಿಯಿರಿ. ಅವನ ಹಿಂದೆಯೇ ಬರುತ್ತಿರುವ ಅವನ ಒಡೆಯನ ಕಾಲಿನ ಸಪ್ಪಳವು ಕೇಳಿಸುತ್ತಿದೆಯಲ್ಲಾ” ಎಂದು ಹೇಳಿದನು.