2 ಅರಸುಗಳು 6:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಗ ಅರಸನು ರಥರಥಾಶ್ವ ಸಹಿತವಾದ ಮಹಾಸೈನ್ಯವನ್ನು ದೋತಾನಿಗೆ ಕಳುಹಿಸಿದನು. ಸೈನ್ಯದವರು ರಾತ್ರಿಯಲ್ಲಿ ಆ ಪಟ್ಟಣವನ್ನು ಸಮೀಪಿಸಿ ಅದಕ್ಕೆ ಮುತ್ತಿಗೆ ಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆ ಪ್ರವಾದಿ ದೋತಾನಿನಲ್ಲಿರುತ್ತಾನೆಂದು ತಿಳಿದುಕೊಂಡು ರಥರಥಾಶ್ವಸಹಿತವಾದ ಮಹಾಸೈನ್ಯವನ್ನು ಅಲ್ಲಿಗೆ ಕಳುಹಿಸಿದನು. ಸೈನ್ಯದವರು ರಾತ್ರಿಯಲ್ಲೇ ಆ ಪಟ್ಟಣವನ್ನು ಸಮೀಪಿಸಿ, ಅದಕ್ಕೆ ಮುತ್ತಿಗೆ ಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ರಥರಥಾಶ್ವಸಹಿತವಾದ ಮಹಾಸೈನ್ಯವನ್ನು ಅಲ್ಲಿಗೆ ಕಳುಹಿಸಿದನು. ಸೈನ್ಯದವರು ರಾತ್ರಿಯಲ್ಲಿ ಆ ಪಟ್ಟಣವನ್ನು ಸಮೀಪಿಸಿ ಅದಕ್ಕೆ ಮುತ್ತಿಗೆಹಾಕಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆಗ ಅರಾಮ್ಯರ ರಾಜನು ಕುದುರೆಗಳನ್ನು, ರಥಗಳನ್ನು ಮತ್ತು ದೊಡ್ಡ ಸೇನೆಯನ್ನು ದೋತಾನಿಗೆ ಕಳುಹಿಸಿದನು. ಅವರು ರಾತ್ರಿಯಲ್ಲಿ ಬಂದು ನಗರವನ್ನು ಸುತ್ತುವರಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದ್ದರಿಂದ ಅರಾಮ್ಯರ ಅರಸನು ಅಲ್ಲಿಗೆ ಕುದುರೆಗಳನ್ನೂ ರಥಗಳನ್ನೂ ಮಹಾಸೈನ್ಯವನ್ನೂ ಕಳುಹಿಸಿದನು. ಅವರು ರಾತ್ರಿಯಲ್ಲಿ ಬಂದು ಪಟ್ಟಣವನ್ನು ಸುತ್ತಿಕೊಂಡರು. ಅಧ್ಯಾಯವನ್ನು ನೋಡಿ |