2 ಅರಸುಗಳು 6:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವರು ಸಮಾರ್ಯದೊಳಗೆ ಬಂದಾಗ ಎಲೀಷನು, “ಇವರು ನೋಡುವಂತೆ ಇವರ ಕಣ್ಣುಗಳನ್ನು ತೆರೆ” ಎಂದು ಯೆಹೋವನನ್ನು ಬೇಡಿಕೊಂಡದ್ದರಿಂದ ಆತನು ಅವರ ಕಣ್ಣುಗಳನ್ನು ತೆರೆದನು. ಆಗ ಅವರಿಗೆ ತಾವು ಸಮಾರ್ಯದಲ್ಲಿದ್ದೇವೆಂದು ತಿಳಿದುಬಂತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅವರು ಸಮಾರಿಯದೊಳಗೆ ಬಂದಾಗ ಎಲೀಷನು, “ಇವರು ನೋಡುವಂತೆ ಇವರ ಕಣ್ಣುಗಳನ್ನು ತೆರೆಯಿರಿ,” ಎಂದು ಸರ್ವೇಶ್ವರನನ್ನು ಬೇಡಿಕೊಂಡನು. ಅಂತೆಯೇ ಸರ್ವೇಶ್ವರ ಅವರ ಕಣ್ಣುಗಳನ್ನು ತೆರೆದರು. ಆಗ ಅವರಿಗೆ ತಾವು ಸಮಾರಿಯದಲ್ಲಿದ್ದೇವೆಂದು ತಿಳಿದುಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅವರು ಸಮಾರ್ಯದೊಳಗೆ ಬಂದಾಗ ಎಲೀಷನು - ಇವರು ನೋಡುವಂತೆ ಇವರ ಕಣ್ಣುಗಳನ್ನು ತೆರೆ ಎಂದು ಯೆಹೋವನನ್ನು ಬೇಡಿಕೊಂಡದರಿಂದ ಆತನು ಅವರ ಕಣ್ಣುಗಳನ್ನು ತೆರೆದನು. ಆಗ ಅವರಿಗೆ ತಾವು ಸಮಾರ್ಯದಲ್ಲಿದ್ದೇವೆಂದು ತಿಳಿದುಬಂತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಅವರು ಸಮಾರ್ಯಕ್ಕೆ ಬಂದು ಸೇರಿದಾಗ ಎಲೀಷನು, “ಯೆಹೋವನೇ, ಈ ಜನರ ಕಣ್ಣುಗಳನ್ನು ತೆರೆದುಬಿಡು, ಅವರು ನೋಡಲಿ” ಎಂದು ಹೇಳಿದನು. ಆಗ ಯೆಹೋವನು ಅವರ ಕಣ್ಣುಗಳನ್ನು ತೆರೆದನು. ಅರಾಮ್ಯರ ಸೇನೆಗೆ ತಾವು ಸಮಾರ್ಯ ನಗರದಲ್ಲಿರುವುದು ತಿಳಿದುಬಂತು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅವರು ಸಮಾರ್ಯಕ್ಕೆ ಬಂದಾಗ, ಎಲೀಷನು, “ಯೆಹೋವ ದೇವರೇ, ಇವರು ಕಾಣುವಂತೆ ಇವರ ಕಣ್ಣುಗಳನ್ನು ತೆರೆಯಿರಿ,” ಎಂದನು. ಆಗ ಯೆಹೋವ ದೇವರು ಅವರ ಕಣ್ಣುಗಳನ್ನು ತೆರೆದರು. ಅವರು ನೋಡಿದಾಗ ಸಮಾರ್ಯದ ಮಧ್ಯದಲ್ಲಿದ್ದರು. ಅಧ್ಯಾಯವನ್ನು ನೋಡಿ |