2 ಅರಸುಗಳು 6:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆ ನಂತರ ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿಕೊಂಡು ಬಂದು ಸಮಾರ್ಯಕ್ಕೆ ಮುತ್ತಿಗೆ ಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಆಮೇಲೆ ಸಿರಿಯಾದ ರಾಜ ಬೆನ್ಹದದನು ತನ್ನ ಸೈನ್ಯವನ್ನೆಲ್ಲಾ ಕೂಡಿಸಿಕೊಂಡು ಬಂದು ಸಮಾರಿಯಕ್ಕೆ ಮುತ್ತಿಗೆ ಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆಮೇಲೆ ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿಕೊಂಡು ಬಂದು ಸಮಾರ್ಯಕ್ಕೆ ಮುತ್ತಿಗೆಹಾಕಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಇದಾದನಂತರ, ಅರಾಮ್ಯರ ರಾಜನಾದ ಬೆನ್ಹದದನು ತನ್ನ ಸೇನೆಯನ್ನೆಲ್ಲ ಒಟ್ಟಾಗಿ ಸೇರಿಸಿಕೊಂಡು, ಸಮಾರ್ಯವನ್ನು ಸುತ್ತುವರಿದು ಆಕ್ರಮಣಮಾಡಲು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಸ್ವಲ್ಪ ಸಮಯದ ನಂತರ, ಅರಾಮಿನ ಅರಸ ಬೆನ್ಹದದನು ತನ್ನ ಸಮಸ್ತ ಸೈನ್ಯವನ್ನು ಕೂಡಿಸಿಕೊಂಡು ಹೊರಟುಹೋಗಿ, ಸಮಾರ್ಯವನ್ನು ಮುತ್ತಿಗೆಹಾಕಿದನು. ಅಧ್ಯಾಯವನ್ನು ನೋಡಿ |