2 ಅರಸುಗಳು 6:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ದೇವರ ಮನುಷ್ಯನು ಇಸ್ರಾಯೇಲರ ಅರಸನಿಗೆ, “ಜಾಗರೂಕತೆಯಿಂದಿರಿ, ನೀವು ಇಂಥಿಂಥ ಸ್ಥಳದಲ್ಲಿ ಹೋಗಬಾರದು. ಅಲ್ಲಿ ಅರಾಮ್ಯರು ಅಡಗಿಕೊಂಡಿದ್ದಾರೆ” ಎಂದು ತಿಳಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆದರೆ ದೈವಪುರುಷನು, ಪ್ರತೀಸಾರಿ ಇಸ್ರಯೇಲರ ಅರಸನಿಗೆ, “ಜಾಗರೂಕತೆಯಿಂದಿರಿ! ನೀವು ಇಂಥಿಂಥ ಸ್ಥಳದಲ್ಲಿ ಹಾಯಬಾರದು, ಅಲ್ಲಿ ಸಿರಿಯಾದವರು ಅಡಗಿಕೊಂಡಿದ್ದಾರೆ,” ಎಂದು ತಿಳಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ದೇವರ ಮನುಷ್ಯನು ಇಸ್ರಾಯೇಲ್ಯರ ಅರಸನಿಗೆ - ಜಾಗರೂಕತೆಯಿಂದಿರ್ರಿ; ನೀವು ಇಂಥಿಂಥ ಸ್ಥಳದಲ್ಲಿ ಹಾಯಬಾರದು, ಅಲ್ಲಿ ಅರಾಮ್ಯರು ಅಡಗಿಕೊಂಡಿದ್ದಾರೆ ಎಂದು ತಿಳಿಸುತ್ತಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆದರೆ ದೇವಮನುಷ್ಯನು (ಎಲೀಷನು) ಇಸ್ರೇಲಿನ ರಾಜನಿಗೆ ಒಂದು ಸಂದೇಶವನ್ನು ಕಳುಹಿಸಿ, “ನೀವು ಜಾಗರೂಕರಾಗಿರಿ! ನೀವು ಆ ಜಾಗದಲ್ಲಿ ತಿರುಗಾಡದಿರಿ! ಅರಾಮ್ಯರ ಸೈನಿಕರು ಅಲ್ಲಿ ಅಡಗಿದ್ದಾರೆ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ ದೇವರ ಮನುಷ್ಯನು ಇಸ್ರಾಯೇಲಿನ ಅರಸನಿಗೆ, “ಅಂಥಾ ಸ್ಥಳವನ್ನು ಹಾದುಹೋಗದೆ ಜಾಗ್ರತೆಯಾಗಿ ಇರು. ಏಕೆಂದರೆ ಅರಾಮ್ಯರು ಅಲ್ಲಿಗೆ ಇಳಿದು ಬಂದಿದ್ದಾರೆ,” ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿ |