2 ಅರಸುಗಳು 7:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಬಾಗಿಲು ಕಾಯುವವರು ಕೂಡಲೆ ಅರಸನ ಮನೆಯವರನ್ನು ಕೂಗಿ, ಅವರಿಗೆ ಈ ವರ್ತಮಾನವನ್ನು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ದ್ವಾರಪಾಲಕರು ಕೂಡಲೆ ಅರಮನೆಯವರನ್ನು ಕೂಗಿ ಅವರಿಗೆ ಈ ಸಮಾಚಾರವನ್ನು ಮುಟ್ಟಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಬಾಗಲು ಕಾಯುವವರು ಕೂಡಲೆ ಅರಮನೆಯವರನ್ನು ಕೂಗಿ ಅವರಿಗೆ ಈ ವರ್ತಮಾನವನ್ನು ಮುಟ್ಟಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆಗ ನಗರದ ದ್ವಾರಪಾಲಕರು ಕೂಗುತ್ತಾ ರಾಜನ ಮನೆಯಲ್ಲಿದ್ದ ಜನರಿಗೆ ಈ ಸಂಗತಿಗಳನ್ನು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅವನು ಬಾಗಿಲು ಕಾಯುವವರನ್ನು ಕರೆದನು. ಅವರು ಒಳಗಿರುವ ಅರಸನ ಮನೆಯವರಿಗೆ ತಿಳಿಸಿದರು. ಅಧ್ಯಾಯವನ್ನು ನೋಡಿ |