2 ಅರಸುಗಳು 7:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವರು ಸಾಯಂಕಾಲವಾಗಲು ಅರಾಮ್ಯರ ಪಾಳೆಯಕ್ಕೆ ಹೊರಟರು. ಅವರು ಪಾಳೆಯದ ಅಂಚಿಗೆ ಬಂದಾಗ ಅಲ್ಲಿ ಒಬ್ಬನೂ ಕಾಣಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಸಾಯಂಕಾಲವಾದಾಗ ಅವರು ಸಿರಿಯಾದವರ ಪಾಳೆಯಕ್ಕೆ ಹೊರಟರು; ಪಾಳೆಯದ ಅಂಚಿಗೆ ಬಂದಾಗ ಅಲ್ಲಿ ಒಬ್ಬನೂ ಕಾಣಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಸಾಯಂಕಾಲವಾಗಲು ಅರಾಮ್ಯರ ಪಾಳೆಯಕ್ಕೆ ಹೊರಟರು. ಅವರು ಪಾಳೆಯದ ಅಂಚಿಗೆ ಬಂದಾಗ ಅಲ್ಲಿ ಒಬ್ಬನೂ ಕಾಣಿಸಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಅಂದು ಸಂಜೆ ಆ ನಾಲ್ವರು ಕುಷ್ಠರೋಗಿಗಳು ಅರಾಮ್ಯರ ಪಾಳೆಯಕ್ಕೆ ಹೋದರು. ಅವರು ಪಾಳೆಯದ ಹೊರ ಅಂಚಿಗೆ ಬಂದರು. ಅಲ್ಲಿ ಜನರೇ ಇರಲಿಲ್ಲ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಹಾಗೆಯೇ ಸಂಜೆಯಲ್ಲಿ ಎದ್ದು, ಅರಾಮ್ಯರ ಪಾಳೆಯಕ್ಕೆ ಹೋಗಲು ಅವರು ಅರಾಮ್ಯರ ಪಾಳೆಯದ ಅಂಚಿಗೆ ಬಂದಾಗ, ಅಲ್ಲಿ ಯಾರೂ ಇರಲಿಲ್ಲ. ಅಧ್ಯಾಯವನ್ನು ನೋಡಿ |