2 ಅರಸುಗಳು 8:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಇದಲ್ಲದೆ ಅಹಜ್ಯನು ಅರಾಮ್ಯರ ಅರಸನಾದ ಹಜಾಯೇಲನೊಡನೆ ಯುದ್ಧಮಾಡುವುದಕ್ಕಾಗಿ ಅಹಾಬನ ಮಗನಾದ ಯೋರಾಮನ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಇದಲ್ಲದೆ, ಇವನು ಸಿರಿಯಾದವರ ಅರಸನಾದ ಹಜಾಯೇಲನೊಡನೆ ಯುದ್ಧಮಾಡುವುದಕ್ಕಾಗಿ ಅಹಾಬನ ಮಗ ಯೋರಾಮನ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಇದಲ್ಲದೆ ಇವನು ಅರಾಮ್ಯರ ಅರಸನಾದ ಹಜಾಯೇಲನೊಡನೆ ಯುದ್ಧಮಾಡುವದಕ್ಕಾಗಿ ಅಹಾಬನ ಮಗನಾದ ಯೋರಾಮನ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಅಹಜ್ಯನು ಅಹಾಬನ ಮಗನಾದ ಯೋರಾಮನ ಜೊತೆಯಲ್ಲಿ ಅರಾಮ್ಯರ ರಾಜನಾದ ಹಜಾಯೇಲನ ವಿರುದ್ಧ ಯುದ್ಧಮಾಡಲು ರಾಮೋತ್‌ಗಿಲ್ಯಾದಿಗೆ ಹೋದನು. ಅರಾಮ್ಯರು ಯೋರಾಮನನ್ನು ಗಾಯಗೊಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಅಹಜ್ಯನು ಅಹಾಬನ ಮಗ ಯೋರಾಮನ ಸಂಗಡ ಗಿಲ್ಯಾದಿನ ರಾಮೋತಿಗೆ ಅರಾಮಿನ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಲು ಹೋದನು. ಆದರೆ ಅರಾಮ್ಯರು ಯೋರಾಮನನ್ನು ಹೊಡೆದು ಗಾಯಗೊಳಿಸಿದರು. ಅಧ್ಯಾಯವನ್ನು ನೋಡಿ |
ಯೆಹೂದ್ಯರ ಅರಸನಾದ ಯೆಹೋಷಾಫಾಟನಿಗೆ ದೂತರ ಮುಖಾಂತರವಾಗಿ, “ಮೋವಾಬ್ಯರ ಅರಸನು ನನ್ನ ವಿರುದ್ಧವಾಗಿ ತಿರುಗಿಬಿದ್ದಿದ್ದಾನೆ. ಮೋವಾಬ್ಯರೊಡನೆ ಯುದ್ಧಮಾಡುವುದಕ್ಕೆ ನೀನೂ ನನ್ನ ಜೊತೆಯಲ್ಲಿ ಬರುತ್ತೀಯೋ?” ಎಂದು ಹೇಳಿ ಕಳುಹಿಸಿದನು. ಅದಕ್ಕೆ ಯೆಹೋಷಾಫಾಟನು, “ಬರುತ್ತೇನೆ. ನಾನೂ ನೀನೂ, ನನ್ನ ಜನರೂ, ನಿನ್ನ ಜನರೂ, ನನ್ನ ಕುದುರೆಗಳೂ, ನಿನ್ನ ಕುದುರೆಗಳೂ ಒಂದೇ ಅಲ್ಲವೋ” ಎಂದು ಉತ್ತರಕೊಟ್ಟನು.