2 ಅರಸುಗಳು 9:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅನಂತರ ಯೇಹುವು ರಥದಲ್ಲಿ ಕುಳಿತು ಇಜ್ರೇಲಿಗೆ ಹೋಗುವುದಕ್ಕಾಗಿ ಹೊರಟನು. ಅಲ್ಲಿ ಅಸ್ವಸ್ಥನಾದ ಯೋರಾಮನು ಅವನನ್ನು ನೋಡುವುದಕ್ಕೆ ಬಂದಿದ್ದ ಯೆಹೂದ್ಯರ ಅರಸನಾದ ಅಹಜ್ಯನೂ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅನಂತರ ಅವನು ರಥದಲ್ಲಿ ಕುಳಿತು ಜೆಸ್ರೀಲಿಗೆ ಹೋಗುವುದಕ್ಕಾಗಿ ಹೊರಟನು. ಅಲ್ಲಿ ಅಸ್ವಸ್ಥನಾದ ಯೋರಾಮನೂ ಅವನನ್ನು ನೋಡುವುದಕ್ಕೆ ಬಂದಿದ್ದ ಯೆಹೂದ್ಯರ ಅರಸನಾದ ಅಹಜ್ಯನೂ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅನಂತರ ಅವನು ರಥದಲ್ಲಿ ಕೂತು ಇಜ್ರೇಲಿಗೆ ಹೋಗುವದಕ್ಕಾಗಿ ಹೊರಟನು. ಅಲ್ಲಿ ಅಸ್ವಸ್ಥನಾದ ಯೋರಾಮನೂ ಅವನನ್ನು ನೋಡುವದಕ್ಕೆ ಬಂದಿದ್ದ ಯೆಹೂದ್ಯರ ಅರಸನಾದ ಅಹಜ್ಯನೂ ಇದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಯೋರಾಮನು ಇಜ್ರೇಲಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದನು. ಯೇಹು ರಥದಲ್ಲಿ ಇಜ್ರೇಲಿಗೆ ಹೋದನು. ಯೆಹೂದದ ಅರಸನಾದ ಅಹಜ್ಯನೂ ಯೋರಾಮನನ್ನು ನೋಡಲು ಇಜ್ರೇಲಿಗೆ ಬಂದಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಯೇಹುವು ರಥದ ಮೇಲೆ ಏರಿ ಇಜ್ರೆಯೇಲಿಗೆ ಹೋದನು. ಏಕೆಂದರೆ ಯೋರಾಮನು ಅಲ್ಲಿ ವಿಶ್ರಾಂತಿಯಲ್ಲಿದ್ದನು. ಇದಲ್ಲದೆ ಯೋರಾಮನನ್ನು ನೋಡುವುದಕ್ಕೆ ಯೆಹೂದದ ಅರಸನಾದ ಅಹಜ್ಯನು ಅಲ್ಲಿಗೆ ಬಂದಿದ್ದನು. ಅಧ್ಯಾಯವನ್ನು ನೋಡಿ |