2 ಅರಸುಗಳು 9:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಕೂಡಲೆ ಯೋರಾಮನು ತನ್ನ ರಥವನ್ನು ತಿರುಗಿಸಿ ಅಹಜ್ಯನಿಗೆ, “ಅಹಜ್ಯನೇ, ಇದು ಒಳಸಂಚು” ಎಂದು ಹೇಳಿ ಓಡಿಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಒಡನೆ ಯೋರಾಮನು ತನ್ನ ರಥವನ್ನು ತಿರುಗಿಸಿ ಅಹಜ್ಯನಿಗೆ, “ಅಹಜ್ಯನೇ, ಇದು ಒಳಸಂಚು,” ಎಂದು ಹೇಳಿ ಓಡಿಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಒಡನೆ ಯೋರಾಮನು ತನ್ನ ರಥವನ್ನು ತಿರುಗಿಸಿ ಅಹಜ್ಯನಿಗೆ - ಅಹಜ್ಯನೇ, ಇದು ಒಳಸಂಚು ಎಂದು ಹೇಳಿ ಓಡಿಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಯೋರಾಮನು ಓಡಿಹೋಗಲು ತನ್ನ ಕುದುರೆಗಳನ್ನು ತಿರುಗಿಸಿಕೊಂಡನು. ಯೋರಾಮನು ಅಹಜ್ಯನಿಗೆ, “ಅಹಜ್ಯನೇ, ಇದು ಒಂದು ತಂತ್ರ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆಗ ಯೋರಾಮನು ಅಹಜ್ಯನಿಗೆ, “ಅಹಜ್ಯನೇ, ಇದು ದ್ರೋಹ!” ಎಂದು ಹೇಳಿ ತನ್ನ ಕೈ ತಿರುಗಿಸಿಕೊಂಡು ಓಡಿಹೋದನು. ಅಧ್ಯಾಯವನ್ನು ನೋಡಿ |
ಅಲ್ಲಿ ಅರಸನು ಬಾಗಿಲಿನ ಬಳಿಯಲ್ಲಿರುವ ರಾಜಸ್ತಂಭದ ಹತ್ತಿರ ನಿಂತಿದ್ದನು. ಅಧಿಪತಿಗಳು ಹಾಗೂ ತುತ್ತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು; ಸಾಧಾರಣ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಗಾಯಕರು ವಾದ್ಯಗಳನ್ನು ನುಡಿಸುತ್ತಾ ಕೀರ್ತನೆಗಳನ್ನು ಹಾಡುತ್ತಿದ್ದರು. ಇದನ್ನು ಕಂಡಕೂಡಲೆ ಅತಲ್ಯಳು ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ, ದ್ರೋಹ” ಎಂದು ಕೂಗಿದಳು.