2 ಅರಸುಗಳು 9:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಅನಂತರ ಯೇಹುವು ಇಜ್ರೇಲಿಗೆ ಬಂದನು. ಈಜೆಬೆಲಳು ಅದನ್ನು ಕೇಳಿ ತನ್ನ ತಲೆಯನ್ನು ನಯವಾಗಿ ಬಾಚಿಕೊಂಡು, ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು ಕಿಟಕಿಯಿಂದ ಇಣುಕಿ ನೋಡಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಯೇಹುವು ಜೆಸ್ರೀಲಿಗೆ ಬಂದನು. ಈಜೆಬೆಳು ಅದನ್ನು ಕೇಳಿ ತಲೆಯನ್ನು ಆಭರಣಗಳಿಂದ ಅಲಂಕರಿಸಿಕೊಂಡು, ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು, ಕಿಟಕಿಯಿಂದ ನೋಡುತ್ತಾ ನಿಂತಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಯೇಹುವು ಇಜ್ರೇಲಿಗೆ ಬಂದನು. ಈಜೆಬೆಲಳು ಅದನ್ನು ಕೇಳಿ ತಲೆಯನ್ನು ಆಭರಣಗಳಿಂದ ಅಲಂಕರಿಸಿಕೊಂಡು ಕಣ್ಣಿಗೆ ಕಾಡಿಗೆಹಚ್ಚಿಕೊಂಡು ಕಿಟಕಿಯಿಂದ ನೋಡುತ್ತಾ ನಿಂತಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಯೇಹುವು ಇಜ್ರೇಲಿಗೆ ಹೋದನು. ಈಜೆಬೆಲಳಿಗೆ ಈ ಸುದ್ದಿಯು ತಿಳಿಯಿತು. ಅವಳು ತಲೆಕೂದಲನ್ನು ಸುಂದರವಾಗಿ ಕಟ್ಟಿಕೊಂಡು, ಅಲಂಕರಿಸಿಕೊಂಡಳು. ನಂತರ ಅವಳು ಹೊರಗೆ ನೋಡುತ್ತಾ ಕಿಟಕಿಯ ಹತ್ತಿರ ನಿಂತುಕೊಂಡಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಯೇಹುವು ಇಜ್ರೆಯೇಲಿಗೆ ಬಂದನು. ಅಲ್ಲಿಗೆ ಅವನು ಬಂದಿದ್ದಾನೆಂದು ಈಜೆಬೆಲಳು ಕೇಳಿ, ಅವಳು ತನ್ನ ಕಣ್ಣುಗಳಿಗೆ ಕಾಡಿಗೆ ಹಚ್ಚಿಕೊಂಡು, ತನ್ನ ತಲೆಯನ್ನು ಶೃಂಗರಿಸಿಕೊಂಡು, ಕಿಟಕಿಯಿಂದ ಇಣಿಕಿ ನೋಡಿದಳು. ಅಧ್ಯಾಯವನ್ನು ನೋಡಿ |