Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 1:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀವು ನಮ್ಮ ಪತ್ರಿಕೆಗಳಲ್ಲಿ ಓದಿ ಅರ್ಥಮಾಡಿಕೊಂಡ ಸಂಗತಿಗಳನ್ನೇ ಹೊರತು ಬೇರೆ ಯಾವುದನ್ನು ನಾವು ನಿಮಗೆ ಬರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13-14 ನೀವು ಓದಿ ಗ್ರಹಿಸಿಕೊಳ್ಳಬಲ್ಲ ವಿಷಯಗಳನ್ನು ಮಾತ್ರವೇ ನಾವು ನಿಮಗೆ ಬರೆದಿದ್ದೇವೆ. ನಮ್ಮನ್ನು ನೀವಿನ್ನೂ ಭಾಗಶಃ ಅರಿತುಕೊಂಡಿದ್ದೀರಿ. ಮುಂದಕ್ಕಾದರೂ ನೀವು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳುವಿರೆಂಬ ಭರವಸೆ ನನಗಿದೆ. ಹಾಗೆಯೇ ‘ಪ್ರಭುವಿನ ದಿನದಂದು ನಾವು ನಿಮ್ಮನ್ನು ಕುರಿತು ಹೆಮ್ಮೆಪಡುವಂತೆ ನೀವೂ ನಮ್ಮನ್ನು ಕುರಿತು ಹೆಮ್ಮೆಪಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇದೇ ನಮಗಿರುವ ಉಲ್ಲಾಸ. ನೀವು ನಮ್ಮ ಪತ್ರಿಕೆಗಳಲ್ಲಿ ಓದಿ ಒಪ್ಪಿಕೊಂಡ ಸಂಗತಿಗಳನ್ನೇ ಅಲ್ಲದೆ ಬೇರೆ ಯಾವದನ್ನೂ ನಾವು ನಿಮಗೆ ಬರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13-14 ನೀವು ಓದಿ ಅರ್ಥಮಾಡಿಕೊಳ್ಳಬಲ್ಲ ಸಂಗತಿಗಳನ್ನು ಮಾತ್ರ ನಾನು ನಿಮಗೆ ಬರೆಯುತ್ತೇನೆ. ನಮ್ಮ ವಿಷಯವಾದ ಕೆಲವು ಸಂಗತಿಗಳನ್ನು ನೀವು ಈಗಾಗಲೇ ಸ್ಪಲ್ಪ ಅರ್ಥಮಾಡಿಕೊಂಡಂತೆ ಸಂಪೂರ್ಣವಾಗಿ ಅರ್ಥಮಾಡಿಕೊಳ್ಳುತ್ತೀರೆಂಬ ನಿರೀಕ್ಷೆ ನನಗಿದೆ. ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಮತ್ತೆ ಬಂದಾಗ ನಾವು ನಿಮ್ಮ ವಿಷಯದಲ್ಲಿ ಹೆಮ್ಮೆಪಡುವಂತೆ ನೀವೂ ನಮ್ಮ ವಿಷಯದಲ್ಲಿ ಹೆಮ್ಮೆಪಡಲಾಗುವಂತೆ ನೀವು ಅರ್ಥಮಾಡಿಕೊಳ್ಳುತ್ತೀರಿ ಎಂಬ ಭರವಸೆ ನನಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಿಮಗೆ ಓದಲು ಅಥವಾ ಅರ್ಥಮಾಡಿಕೊಳ್ಳಲು ಅಸಾಧ್ಯವಾದ ಯಾವುದನ್ನೂ ನಾವು ಬರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತುಮಿ ವಾಚುನ್ ಅರ್ತ್ ಕರುನ್ ಘೆವ್ಕ್ ಹೊತಾ ತವ್ಡೆಚ್ ಅಮಿ ತುಮ್ಕಾ ಲಿವ್ತಾಂವ್. ಆಕ್ರಿಚ್ಯಾ ಎಳಾ ಪತರ್ ತುಮಿ ಸಮ್ಜುನ್ ಘೆತ್ಯಾಶಿ ಮನ್ತಲೊ ಮಾಜೊ ಬರೊಸೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 1:13
6 ತಿಳಿವುಗಳ ಹೋಲಿಕೆ  

ನಾಚಿಕೆಪಡುವಂತಹ ಗುಪ್ತಕಾರ್ಯಗಳನ್ನು ಬಿಟ್ಟು ಕುತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಬೆರಕೆ ಮಾಡದೆ, ಸತ್ಯವನ್ನು ಪ್ರಾಮಾಣಿಕವಾಗಿ ಬೋಧಿಸುತ್ತಾ ನಾವು ನೀತಿವಂತರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.


ಕ್ರಿಸ್ತನಲ್ಲಿ ನಮಗೆ ದೊರಕಿರುವ ಎಲ್ಲಾ ಸುವರಗಳನ್ನು ಕುರಿತು ನೀನು ತಿಳಿವಳಿಕೆಯನ್ನು ಹೊಂದುತ್ತಿರುವೆ. ಕ್ರಿಸ್ತ ನಂಬಿಕೆಯಲ್ಲಿರುವ ನಿನ್ನ ಅನ್ಯೋನ್ಯತೆಯೂ ಕ್ರಿಸ್ತನಿಗೆ ಅತಿಯಾದ ಮಹಿಮೆಯನ್ನು ಉಂಟುಮಾಡಬೇಕೆಂದು ಪ್ರಾರ್ಥಿಸುತ್ತೇನೆ.


ನಾವಂತೂ ಆಯೋಗ್ಯರಲ್ಲವೆಂದು ನಿಮಗೆ ಗೊತ್ತಾಗುವುದೆಂಬುದಾಗಿ ನನಗೆ ಭರವಸೆವುಂಟು.


ಆದ್ದರಿಂದ, ಕರ್ತನಲ್ಲಿ ಭಯವುಳ್ಳವರಾಗಿರಬೇಕೆಂದು ನಾವು, ಮನುಷ್ಯರನ್ನು ಒಡಂಬಡಿಸುತ್ತೇವೆ. ನಾವು ಎಂಥವರೆಂದು ದೇವರಿಗೆ ಪ್ರಕಟವಾಗಿದ್ದೇವೆ. ಅದು ನಿಮ್ಮ ಮನಸ್ಸಾಕ್ಷಿಗೆ ಕೂಡಾ ಗೊತ್ತಾಗಿದೆ ಎಂದು ನಂಬಿಕೊಂಡಿದ್ದೇನೆ.


ಬೆಳಗಾದ ಮೇಲೆ ಆ ದೇಶದ ಗುರುತನ್ನು ತಿಳಿಯದೆ ಉಸುಬಿನ ದಡವುಳ್ಳ ಒಂದು ಕೊಲ್ಲಿಯನ್ನು ನೋಡಿ ಆ ದಡದ ಮೇಲೆ ಹಡಗನ್ನು ನೂಕುವುದಕ್ಕೆ ಸಾಧ್ಯವಾದೀತೆಂದು ಯೋಚಿಸಿದರು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ನೀವು ನಿರಪರಾಧಿಗಳಾಗಿರುವಂತೆ ಆತನು ನಿಮ್ಮನ್ನು ಕಡೆಯವರೆಗೂ ದೃಢಪಡಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು