2 ಕೊರಿಂಥದವರಿಗೆ 1:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನಮ್ಮನ್ನು ಅಭಿಷೇಕಿಸಿ ಕ್ರಿಸ್ತನ ಅನ್ಯೋನ್ಯತೆಯಲ್ಲಿ ಸೇರಿಸಿ ನಮ್ಮನ್ನು ನಿಮ್ಮೊಂದಿಗೆ ಸ್ಥಿರಪಡಿಸುವವನು ದೇವರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನಿಮ್ಮನ್ನೂ ನಮ್ಮನ್ನೂ ಕ್ರಿಸ್ತಯೇಸುವಿನಲ್ಲಿ ಒಂದಾಗಿಸಿ ಸ್ಥಿರಪಡಿಸಿದವರು ದೇವರೇ. ನಮ್ಮನ್ನು ಅಭಿಷೇಕಿಸಿದವರೂ ಮೀಸಲಾಗಿಟ್ಟವರೂ ದೇವರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನಮ್ಮನ್ನು ಅಭಿಷೇಕಿಸಿ ಕ್ರಿಸ್ತನ ಅನ್ಯೋನ್ಯತೆಯಲ್ಲಿ ಸೇರಿಸಿ ನಮ್ಮನ್ನು ನಿಮ್ಮೊಂದಿಗೆ ಸ್ಥಿರಪಡಿಸುವವನು ದೇವರೇ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ನಿಮ್ಮನ್ನು ಮತ್ತು ನಮ್ಮನ್ನು ಕ್ರಿಸ್ತನಲ್ಲಿ ದೃಢಗೊಳಿಸುವಾತನು ದೇವರೇ. ದೇವರು ತನ್ನ ವಿಶೇಷವಾದ ಆಶೀರ್ವಾದವನ್ನು ನಮಗೆ ಕೊಟ್ಟಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನೀವೂ ನಾವೂ ಕ್ರಿಸ್ತ ಯೇಸುವಿನಲ್ಲಿ ದೃಢವಾಗಿ ನಿಲ್ಲುವಂತೆ ದೇವರು ನಮ್ಮನ್ನು ಸ್ಥಿರಪಡಿಸುತ್ತಾರೆ. ದೇವರು ನಮ್ಮನ್ನು ಅಭಿಷೇಕಿಸಿ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ದೆವುಚ್ ತುಮ್ಕಾ ಅನಿ ಅಮ್ಕಾ ಅಭಿಶೆಕ್ ಕರುನ್ ಕ್ರಿಸ್ತಾಚ್ಯಾ ಎಕ್ವಟ್ಟಾನ್ ಘಟ್ ರ್‍ಹಾಯ್ ಸಾರ್ಕೆ ಕರ್ತಾ, ತೆ ದೆವಾನುಚ್ ಅಮ್ಕಾ ಎಗ್ಳುನ್ ಕಾಡಲ್ಲೆ, ಅಧ್ಯಾಯವನ್ನು ನೋಡಿ |
ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಶಾಸ್ತ್ರಗಳ ಮೂಲಕ ಅನ್ಯಜನರೆಲ್ಲರಿಗೂ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವುದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪೂರ್ವಕಾಲಗಳಲ್ಲಿ ಮರೆಯಾಗಿದ್ದು ಈಗ ಬೆಳಕಿಗೆ ಬಂದಿರುವಂತಹದ್ದೂ, ಈ ಮರ್ಮಕ್ಕೆ ಅನುಸಾರ ಎಂದರೆ ಯೇಸು ಕ್ರಿಸ್ತನ ವಿಷಯವಾದಂಥ ಹಾಗೂ ನಾನು ಸಾರುವಂಥ ಸುವಾರ್ತೆಗನುಸಾರವಾಗಿ ನಿಮ್ಮನ್ನು ಸ್ಥಿರಪಡಿಸುವುದಕ್ಕೆ ಶಕ್ತನಾಗಿರುವ,