2 ಕೊರಿಂಥದವರಿಗೆ 1:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನಿಮಗೆ ತೊಂದರೆ ಆಗಬಾರದೆಂದೇ ನಾನು ಇದುವರೆಗೆ ಕೊರಿಂಥಕ್ಕೆ ಬರಲಿಲ್ಲ. ಇದನ್ನು ಹೃದಯ ಪೂರ್ವಕವಾಗಿ ಹೇಳುತ್ತಿದ್ದೇನೆ. ಇದಕ್ಕೆ ದೇವರೇ ಸಾಕ್ಷಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನಿಮಗೆ ತೊಂದರೆ ಆಗಬಾರದೆಂದು ನಾನು ಕೊರಿಂಥಕ್ಕೆ ಬರಲಿಲ್ಲ. ಇದನ್ನು ಹೃದಯಪೂರ್ವಕವಾಗಿ ಹೇಳುತ್ತಿದ್ದೇನೆ. ಇದಕ್ಕೆ ದೇವರೇ ಸಾಕ್ಷಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನಿಮ್ಮ ಮೇಲೆ ಕನಿಕರವಿದ್ದದರಿಂದಲೇ ನಾನು ಕೊರಿಂಥಕ್ಕೆ ಬರಬೇಕೆಂಬ ಅಭಿಪ್ರಾಯವನ್ನು ಬಿಟ್ಟುಬಿಟ್ಟೆನೆಂದು ನನ್ನ ಜೀವದಾಣೆ ಹೇಳುತ್ತೇನೆ; ಅದಕ್ಕೆ ದೇವರೇ ಸಾಕ್ಷಿಯಾಗಿರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ನಿಮ್ಮನ್ನು ಶಿಕ್ಷಿಸುವುದಕ್ಕಾಗಲಿ ನೋಯಿಸುವುದಕ್ಕಾಗಲಿ ನನಗೆ ಇಷ್ಟವಿರಲಿಲ್ಲ. ಆದಕಾರಣ ನಾನು ನಿಮ್ಮ ಬಳಿಗೆ ಹಿಂತಿರುಗಿ ಬರಲಿಲ್ಲ. ಇದು ಸತ್ಯ. ಇದಕ್ಕೆ ದೇವರೇ ಸಾಕ್ಷಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನಿಮಗೆ ಶ್ರಮೆ ಪಡಿಸಬಾರದೆಂದು ನಾನು ಕೊರಿಂಥಕ್ಕೆ ಹಿಂದಿರುಗಿ ಬರಲಿಲ್ಲ. ಇದಕ್ಕೆ ದೇವರೇ ಸಾಕ್ಷಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಮಾಜ್ಯಾ ಜಿವಾಚ್ಯಾನ್ ಮಿಯಾ ಸಾಂಗ್ತಾ ಅನಿ ದೆವುಚ್ ಹೆಕಾ ಸಾಕ್ಷಿ, ತುಮ್ಚ್ಯಾ ಮದ್ದಿ ಯೆವ್ನ್ ಕಠೊರ್‌ಪಾನ್ ದಾಕ್ವುಚೆ ಮನುನ್ ನ್ಹಯ್ ಮನುನ್ ಚಿಂತುನ್ ಕೊರಿಂಥಾಕ್ ಮಿಯಾ ಯೆವ್ಕ್ ನಾ. ಅಧ್ಯಾಯವನ್ನು ನೋಡಿ |